
ಗುರಮಿಠಕಲ್ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಯಾದಗಿರಿ: ಇಂದು ನಡೆದ ಗುರುಮಿಠಕಲ್ ಕ್ಷೇತ್ರದ ಸೈದಾಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ.ತುರಕನ್ ದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮುಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.







