
ದಕ್ಷಿಣ ಕಾಶಿ ಶ್ರೀ ಜಗದ್ಗುರು ಮೌನೇಶ್ವರ ಜಾತ್ರಾ ಮಹೋತ್ಸವ
ದಕ್ಷಿಣ ಕಾಶಿ ತಿಂಥಣಿ ಮೌನೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಿಂಧನೂರಿನ ವಿಶ್ವಕರ್ಮ ಸಮಾಜದ ಬಂಧುಗಳು ಮಹಾಪ್ರಸಾದ ಸಂಧರ್ಭದಲ್ಲಿ ಸರ್ವಧರ್ಮ ಸಮನ್ವಯತೆಯಿಂದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾಪ್ರಸಾದ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಿದರು. ಶ್ರೀ ಜಗದ್ಗುರು ಮೌನೇಶ್ವರರ ದೇವಸ್ಥಾನದ







