ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಸಾರ್ವಜನಿಕರು ಮತ್ತು ವಾಹನ ಚಾಲಕರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು

ತುಮಕೂರು ಜಿಲ್ಲೆಯ ಒಂದು ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಉಪ ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೊರಟಗೆರೆಯ ಪಿಎಸ್ಐ ತೀರ್ಥೇಶ್ ರವರು

Read More »

ಪತಿ ಸಾವಿನ ವೇಳೆ ಮಗು ಜನನ- ಶಿಶು ಜತೆ ಸ್ಟೆಚರ್‌ನಲ್ಲಿ ಬಂದು ಅಂತಿಮ ದರ್ಶನ ಪಡೆದ ಪತ್ನಿ

8 ಗಂಟೆಗಳ ಮುನ್ನ ಜನಿಸಿದ ಮಗುವಿಗೆ ಮೃತ ತಂದೆಯನ್ನು ತೋರಿಸಿದ ಕುಟುಂಬಸ್ಥರು. ಮಹಾರಾಷ್ಟ್ರ: ಆಗಷ್ಟೇ ಮಗುವಿಗೆ ಜನ್ಮ ನೀಡಿದ ಪತ್ನಿ.ನವಜಾತ ಶಿಶುವನ್ನು ನೋಡಬೇಕಿದ್ದ ಪತಿಯ ನಿಧನ.!ಈ ಘಟನೆ ಯಾರೊಂದಿಗೂ ನಡೆದರೂ ಅದು ನಿಜಕ್ಕೂ ದುರಂತ.

Read More »

ದುಷ್ಚಟಗಳ ನಿಷೇಧ ನಿರ್ಧರಿಸಿ ಸಭೆ ಸೇರಿದ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಮದ್ಯಪಾನ , ಗುಟ್ಕಾ , ಓಸಿ ,ಇಸ್ಪೀಟ್ ಅಂತಹ ದುಷ್ಚಟಗಳನ್ನು ಮೊಟುಕುಗೊಳಿಸಲು ಗ್ರಾಮದಲ್ಲಿ ಹಿರಿಯರು ಸಮ್ಮುಖದಲ್ಲಿ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ತೀರ್ಮಾನಿಸಲಾಯಿತು. ಗ್ರಾಮದ

Read More »

ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರ ಆಯ್ಕೆ

ಶಿವಮೊಗ್ಗ: ತಾಲೂಕಿನ ಸೂಗುರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೆ.ಬಿ., ಉಪಾಧ್ಯಕ್ಷರಾಗಿ ಪ್ರದೀಪ್ ಬಿ.ಜಿ. ಆಯ್ಕೆಯಾಗಿದ್ದು, ಅವರಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ

Read More »

ಆಧುನಿಕ ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ : ಎಂ.ಎಸ್.ಗುರುಮೂರ್ತಿ

ಕಂಪ್ಲಿ : ಪಾಠ, ಪ್ರವಚನದ ಜೊತೆಗೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತರುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಹಾಗೂ ಶಿಕ್ಷಣ ಪ್ರೇಮಿ ಎಂ.ಎಸ್.ಗುರುಮೂರ್ತಿ ಹೇಳಿದರು.ಸಮೀಪದ ಹೊಸ ದರೋಜಿ ಗ್ರಾಮದ

Read More »

ಖಾಸಗಿ ಭೂಮಿ ಕಬ್ಜಾ ಮಾಡಲು ಕೆಲವರ ಹುನ್ನಾರ : ಚನ್ನಪ್ಪ ಆರೋಪ

ಕಂಪ್ಲಿ: ಖಾಸಗಿ ಭೂಮಿಯನ್ನು ಕಬ್ಜಾ ಮಾಡಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸಂಘದ ಕಂಪ್ಲಿ ಕ್ಷೇತ್ರಾಧ್ಯಕ್ಷ ಸಿ.ಎ.ಚನ್ನಪ್ಪ ಆರೋಪಿಸಿದರು.ಅವರು ಶನಿವಾರ ಪಟ್ಟಣದ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ನೇತೃತ್ವವಹಿಸಿ ಮಾತನಾಡಿ, ಪಟ್ಟಣದ

Read More »

ಕಂಪ್ಲಿಯಲ್ಲಿ ಪ.ಜಾತಿ, ಪ.ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ಉದ್ಘಾಟಿಸಿ ಶಾಸಕ ಜೆ. ಎನ್. ಗಣೇಶ್ ಅಭಿಮತ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಮ್ಮ ಹೆಮ್ಮೆ ಕಂಪ್ಲಿ: ಬಡವರ ಪರ ನಿಲ್ಲುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ. ನಮ್ಮ ಕಾಂಗ್ರೆಸ್ ಸರ್ಕಾರ ನಮ್ಮ ಹೆಮ್ಮೆಯಾಗಿದೆ ಎಂದು ಕಂಪ್ಲಿ ವಿಧಾನಸಭಾ

Read More »

ರಸ್ತೆ ಕಾಮಗಾರಿಗಳಿಗೆ ಶಾಸಕ ಜೆ.ಎನ್. ಗಣೇಶ ಶಂಕುಸ್ಥಾಪನೆ

ಕಂಪ್ಲಿ : ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಯಂತೆ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದು, ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ತಾಲೂಕಿನ ಮೆಟ್ರಿ ಗ್ರಾಮದಲ್ಲಿ 2024-25ನೇ ಸಾಲಿನ

Read More »

ಫಾತೀಮಾ ಶೇಖ್ ಜನ್ಮ ದಿನಾಚರಣೆ ಆಚರಣೆ

ಹರಪನಹಳ್ಳಿ: ಸಮಾಜದಲ್ಲಿ ಅಜ್ಞಾನ, ಅಂಧಕಾರ, ಮೂಡನಂಬಿಕೆಗಳು ಆವರಿಸಿದ್ದ ಕಾಲದಲ್ಲಿ ಕುರುಡು ಸಂಪ್ರದಾಯಗಳನ್ನು ಮೆಟ್ಟಿ ನಿಂತ ದಿಟ್ಟ ಮಹಿಳೆ ಫಾತೀಮಾ ಶೇಖ್ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎಂ. ಷರೀಫ್ ತಿಳಿಸಿದರು.

Read More »

ಅನಧಿಕೃತ ಶೆಡ್ ತೆರವುಗೊಳಿಸಿ, ಇಲ್ಲವಾದಲ್ಲಿ ಕಾನೂನು ಹೋರಾಟ : ದೊಡ್ಡ ಬಸವರಾಜ ಬಡಗಿ

ಕಂಪ್ಲಿ: ಮುದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಗೋಡ್‌ಹಾಳ್ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಶೆಡ್ ತೆರವುಗೊಳಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘದ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ದೊಡ್ಡ ಬಸವರಾಜ ಬಡಗಿ ಆಗ್ರಹಿಸಿದರು. ಅವರು ಪಟ್ಟಣದಲ್ಲಿ ಪತ್ರಿಕಾ

Read More »
error: Content is protected !!