
ಯಾದಗಿರಿ ನಗರದ ಶುದ್ಧ ಕುಡಿಯುವ ನೀರಿನ ಘಟಕ ಈಗ ಖಾಸಗಿ ಖಾರ ಕುಟ್ಟುವ ಗಿರಣಿ ಘಟಕ
ಯಾದಗಿರಿ : ನಗರ ಮತ್ತು ಗ್ರಾಮೀಣ ಪ್ರದೇಶಗಳ ನೀರಿನಲ್ಲಿ ಫ್ಲೋರೈಡ್ ಅಂಶ ಕಂಡು ಬರುವುದರಿಂದ ಜನರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ ಆದರೆ ಶುದ್ಧ








