
ಶಿಕ್ಷಣ ಇಲಾಖೆಯ ಸಚಿವ ಮಧುಬಂಗಾರಪ್ಪನವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ ಮಾಸ್ಟರ್ ಮನೋಹರ್ ಕುಮಾರ್ ಬೀರನೂರು ಹೆವೆನ್ ಫೈಟರ್ ತಂಡ
ಕಲ್ಬುರ್ಗಿ : ಶಿಕ್ಷಣ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರು ಪ್ರಥಮ ಬಾರಿಗೆ ಕಲಬುರ್ಗಿ ನಗರಕ್ಕೆ ಆಗಮಿಸಿದ ಪ್ರಯುಕ್ತವಾಗಿ ಕರ್ನಾಟಕ ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರೌಢ ಶಾಲೆ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ಕೌಶಲ್ಯ








