ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಶ್ವೇತ ಕ್ರಾಂತಿಯೊಂದಿಗೆ ಸಂವಿಧಾನ ದಿನಾಚರಣೆ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಂಗನಾಳ ಗ್ರಾಮದಲ್ಲಿ ರಾಷ್ಟ್ರೀಯ ಸಂವಿಧಾನ ದಿನದೊಂದಿಗೆ ರಾಷ್ಟ್ರೀಯ ಹಾಲು ಉತ್ಪಾದಕರ ದಿನಾಚರಣೆಯನ್ನು ಮಾಡುವ ಮೂಲಕ ಸಂವಿಧಾನ ಅಡಿಯಲ್ಲಿ ಜನ ಸೇವೆಗೆ ಬದ್ಧ ಪ್ರಬುದ್ಧ

Read More »

ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಸರ್ಕಾರಿ ವೈದ್ಯಾಧಿಕಾರಿಗಳು:ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರ ಆರೋಪ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 9:00 ಘಂಟೆಯ ಸುಮಾರಿಗೆ ಒಂದು ಅಪಘಾತ ಸಂಭವಿಸುತ್ತದೆ.ಅಪಘಾತಕ್ಕೆ ಈಡಾದ ವ್ಯಕ್ತಿ ಹೆಚ್ ಎ ಧರ್ಮಣ್ಣನನ್ನು ರಾರಾವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆ ಸಂದರ್ಭದಲ್ಲಿ ಯಾವುದೇ

Read More »

ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ಹಾಕಿದರೆ ನೀರು ಬರುತ್ತಿದೆ

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ಸಿಂಧನೂರು ರಸ್ತೆ ಬಳಿ ಇರುವ ರಿಲಯನ್ಸ್ ಪೆಟ್ರೋಲ್ ಬಂಕಿನಲ್ಲಿ ವಾಹನಗಳಿಗೆ ದುಡ್ಡು ಕೊಟ್ಟು ಪೆಟ್ರೋಲ್ ಹಾಕಿಸಿದರೆ ಅದರಲ್ಲಿ ನೀರು ಮಿಶ್ರಿತ ಪೆಟ್ರೋಲ್ ಬರುತ್ತಿದೆನೀರು ಮಿಶ್ರಿತ ಪೆಟ್ರೋಲ್ ನಿಂದಾಗಿ ಪೆಟ್ರೋಲ್

Read More »

ಹಿನ್ನೀರಿಗೆ ಜಾರಿದ ಖಾಸಗಿ ಬಸ್:ಸಮಯ ಪ್ರಜ್ಞೆಯಿಂದ 40 ಮಂದಿ ಪ್ರಾಣಾಪಾಯದಿಂದ ಪಾರು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಸಮೀಪದ ಹಿನ್ನೀರಿನಲ್ಲಿ ಹಿಂದಕ್ಕೆ ತೆಗೆದುಕೊಳ್ಳುವ ವೇಳೆ ನಿಯಂತ್ರಣ ತಪ್ಪಿದ ಬಸ್ ನೀರಿಗೆ ಜಾರಿದ್ದು ಸ್ವಲ್ಪದರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.ಹೊಳೆ ಬಾಗಿಲಿನಲ್ಲಿ ನಿನ್ನೆ ಸಂಜೆಯ ವೇಳೆ ಘಟನೆ ನಡೆದಿದೆ.ಗಜಾನನ

Read More »

ಕರುನಾಡ ಕಂದ ಪತ್ರಿಕೆಗೆ ಶುಭ ಕೋರಿದ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರು

ಕೊಪ್ಪಳ:ಇಂದು ಸಂಜೆ ಕೊಪ್ಪಳ ಜಿಲ್ಲೆಯ ಕುಷ್ಠಗಿಯಲ್ಲಿರುವ ಕರುನಾಡ ಕಂದ ಪತ್ರಿಕೆಯ ಪ್ರಧಾನ ಕಚೇರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ(ರಿ.)ಯ ರಾಜ್ಯಾಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ ಬಂಗ್ಲೆಯವರು ಆಗಮಿಸಿ ಪತ್ರಿಕೆ, ಪತ್ರಿಕೋದ್ಯಮ ಪತ್ರಕರ್ತರ ಕಷ್ಟ-ಸುಖ,ಸರಕಾರದ ತಾರತಮ್ಯ

Read More »

ಮದುವೆ ಸಮಾರಂಭದಲ್ಲಿ ಪರಿಸರ ಪ್ರೇಮ ಮೆರೆದ ಅಥಣಿಯ ಯುವಕರು

ಅಥಣಿ: ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಮುರಗೋಡ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು ವರರಿಗೆ ಗಿಡಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಅಥಣಿಯ ಯುವಕರ ಪಡೆಯೊಂದು ಪರಿಸರ ಪ್ರೇಮವನ್ನು ಮೆರೆದಿದ್ದಾರೆ. ಇವತ್ತಿನ ಯುವ ಪೀಳಿಗೆ

Read More »

ಹನೂರು:ನಾಳೆ ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲ್ಲೂಕು ಘಟಕದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ‌ 50ಕ್ಕೂ‌ಹೆಚ್ಚು ಮ‌ಂದಿಗೆ ಸನ್ಮಾನಿಸಿ ಗೌರವಿಸಲಾಗುವುದು

ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರದಂದು ಆಯೋಜನೆ ಮಾಡಿರುವಂತಹ ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲ್ಲೂಕು ಘಟಕದ ಉದ್ಘಾಟನೆ ಕಾರ್ಯಕ್ರಮದ ವೇಳೆತಾಲ್ಲೂಕಿನ ವಿವಿದಡೆಯ ಮಹಿಳಾ‌ ಸ್ವಸಹಾಯ ಸಂಘದ ಮಹಿಳೆಯರು ಹಾಗೂ

Read More »

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿಸೆಂಬರ್ ೫ ರಂದು ಕೃಷ್ಣಾ ಮೇಲ್ದಂಡೆ ಯೋಜನೆ ಕಚೇರಿಗೆ ಮುತ್ತಿಗೆ

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನಲ್ಲಿ ಬರುವ ಎಲ್ಲಾ ರೈತರ ಜಮೀನುಗಳ ಬೆಳೆಗಳು ಸಂಪೂರ್ಣವಾಗಿ ಒಣಗುತ್ತಿವೆ.ಏಕಾಏಕಿ ಕಾಲುವೆಗೆ ನೀರು ಬರುವುದನ್ನು ನಿಲ್ಲಿಸಿದ್ದಾರೆ.ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ವಾರಬಂದಿ ಪ್ರಕಾರ ನೀರು ಸರಬರಾಜು ಮಾಡಬೇಕು ಜಮೀನಿನಲ್ಲಿರುವ ಜೋಳ,ಕಡಲೆ,ಹತ್ತಿ,

Read More »

ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಪ್ರೌಢಶಾಲೆಯ ವಿಧ್ಯಾರ್ಥಿನಿ

ಸಿರುಗುಪ್ಪ : ತಾಲೂಕಿನ ಆಂಧ್ರಪ್ರದೇಶದ ಗಡಿಗ್ರಾಮದ ಬಿ ಎಂ ಸೂಗೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಧ್ಯಾರ್ಥಿನಿ ಕುಮಾರಿ ಬಿ ಅನಿತ ರಾಷ್ತ್ರಮಟ್ಟದ ಮತದಾರರ ಕುರಿತು ಬಳ್ಳಾರಿ ಜಿಲ್ಲೆಯ ಜಿಲ್ಲಾಪಂಚಾಯತ್ ನ

Read More »

ಚಿಕ್ಕಮಾಲಪುರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಆಯ್ಕೆ

ಹನೂರು : ಕ್ಷೇತ್ರ ವ್ಯಾಪ್ತಿಯ ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಶ್ರೀ ಯುತ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹನೂರು ತಾಲ್ಲೋಕಿನ ಚಿಕ್ಕಮಾಲಾಪುರಗ್ರಾಮ ಪಂಚಾಯಿತಿಗೆ ಈ ಹಿಂದೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು

Read More »
error: Content is protected !!