
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ 114 ಅರ್ಜಿಗಳ ಸ್ವೀಕೃತಿ
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ 13ನೇ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆ ಕೂಟ್ಟೂರು ತಾಲೂಕು, ಕೋಗಳಿ ಹೋಬಳಿಯ , ಅಂಬಳಿ ಗ್ರಾಮದಲ್ಲಿ ನಡೆಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಸ್ಥಾಪನೆಯಾದ ಐತಿಹಾಸಿದ ದೇವಸ್ಥಾನವಾದ ಶ್ರೀ ಕಲ್ಲೇಶ್ವರ ಸ್ವಾಮಿಯ








