
ಅಂಬಳಿ ಗ್ರಾಮ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಅಂಬಳಿ ಗ್ರಾಮ ಪಂಚಾಯತಿ ವತಿಯಿಂದ ಶ್ರೀ ಹೊಳಲಮ್ಮ ಹನುಮಂತಪ್ಪ ಇವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನಾಂಕ 9 ಮಾರ್ಚ್ ಸೋಮವಾರದಂದು ಅತ್ಯಂತ ಸಂಭ್ರಮದಿಂದ ಆಚರಿಸಿದರು.ಅಂಬಳಿ ಗ್ರಾಮ ಪಂಚಾಯತಿ








