ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಮಹಿಳೆಯರಲ್ಲಿ ಕೌಶಲ ಅಭಿವೃದ್ಧಿಗೊಳಿಸಿ, ಆರ್ಥಿಕವಾಗಿ ಪ್ರಗತಿಶೀಲರನ್ನಾಗಿಸುವ ಸಲುವಾಗಿ ಸಂಜೀವಿನಿ ಒಕ್ಕೂಟ ರಚನೆ : ಪಿಡಿಒ ಅಪರಂಜಿ

ಕಂಪ್ಲಿ : ಸರ್ಕಾರದ ರಚಿಸಿರುವ ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿವೆ’ ಎಂದು ಪಿಡಿಒ ಕೆ.ಅಪರಂಜಿ ಹೇಳಿದರು.ತಾಲ್ಲೂಕಿನ ನೆಲ್ಲುಡಿ ಗ್ರಾ. ಪಂ. ಆವರಣದಲ್ಲಿ ಹೊಸ ನೆಲ್ಲುಡಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ನೇತೃತ್ವದಲ್ಲಿ

Read More »

ಕಾಳಗಿ : ಬದು ನಿರ್ಮಾಣಕ್ಕಾಗಿ ಮೂರು ವರ್ಷಗಳ ಹೆಚ್.ಡಿ.ಎಫ್.ಸಿ ಸಾತ್

ಕಾಳಗಿ, WORT ಸಂಸ್ಥೆಯ ಹೆಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನಾ ಜಲಾನಯನ ಉದ್ಘಾಟನಾ ಕಾರ್ಯಕ್ರಮ ಕಂದಗೋಳ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಜ್ಯೋತಿ ಬೆಳಗಿಸುವ ಮುಖಾಂತರ ಚಾಲನೆ ನೀಡಲಾಯಿತು.ವಾಟರ್ ಸಂಸ್ಥೆಯ ಹೆಚ್ ಡಿ ಎಫ್

Read More »

ಸಂಘಟನೆಯಿಂದ ಅಭಿವೃದ್ಧಿ ಸಾಧ್ಯ :ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್

ಶಿವಮೊಗ್ಗ : ಒಂದು ಸಮಾಜ ಅಭಿವೃದ್ಧಿ ಹೊಂದಬೇಕಾದರೆ ಆರೋಗ್ಯಕರ ಸಂಘಟನೆಯಿಂದ ಮಾತ್ರ ಸಾಧ್ಯ. ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗೂಡಿ ಸಮಾಜದ ಏಳ್ಗೆಗೆ ಅಣಿಯಾಗಬೇಕು ಎಂದು ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್

Read More »

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ ಆಯ್ಕೆ ಪ್ರಕ್ರಿಯೆಯಲ್ಲಿಶಿವಮೊಗ್ಗದ ಎಸ್. ಆಕಾಶ್ ಆಯ್ಕೆ

ಶಿವಮೊಗ್ಗ : ಮಂಗಳೂರಿನಲ್ಲಿ ನಡೆದ ಆಲ್ ಇಂಡಿಯಾ ಯೂನಿ ವರ್ಸಿಟಿ, ನ್ಯಾಷನಲ್ ಅಥ್ಲೆಟಿಕ್ಸ್ ಆಯ್ಕೆ ಪ್ರಕ್ರಿಯ 400 ಮೀ. ಮತ್ತು 4×400 ಅಥ್ಲೆಟಿಕ್ಸ್ ರಿಲೆಯಲ್ಲಿ ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಎಸ್.

Read More »

“ಪ್ರಕೃತಿಯನ್ನು ಮುಂದಿನ ಪೀಳಿಗೆಗಾಗಿ ಸಂರಕ್ಷಿಸುವದು ನಮ್ಮೆಲ್ಲರ ಕರ್ತವ್ಯ” ನ್ಯಾ. ಮರಿಯಪ್ಪ.

ಯಾದಗಿರಿ/ಗುರುಮಠಕಲ್: ಪರಿಸರ ಸವಾಲುಗಳ ಬಗ್ಗೆ ಅರಿವು ಮತ್ತು ಪರಿಸರ ಸಂರಕ್ಷಣೆಗಾಗಿ ಸುಸ್ಥಿರ ಅಭ್ಯಾಸಗಳು, ವೈಯಕ್ತಿಕ ಜವಾಬ್ದಾರಿ ಹಾಗೂ ಅಭಿವೃದ್ಧಿಯ ಜೊತೆ ಪ್ರಕೃತಿಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ

Read More »

ಕಲಿಕಾ ಗುಣಮಟ್ಟ ಸುಧಾರಿಸಲು ಕಲಿಕಾ ಹಬ್ಬ ಮುಖ್ಯ ವೇದಿಕೆ

ಲ್ ಯಾದಗಿರಿ /ಸುರಪುರ : ಕಲಿಕಾ ಹಬ್ಬ ಎನ್ನುವುದು ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಲು ಮತ್ತು ಕಲಿಕಾ ಸಾಮರ್ಥ್ಯ ಸುಧಾರಿಸಲು ಆಯೋಜಿಸಲಾದ ಒಂದು ಚಟುವಟಿಕೆ ಆಧಾರಿತ ಕಾರ್ಯಕ್ರಮವಾಗಿದೆ ಎಂದು ಕನ್ನೆಳ್ಳಿ ಕ್ಲಸ್ಟರ್ ನ ನಿಕಟಪೂರ್ವ

Read More »

ಮೈಸೂರು ಮತ್ತು ಚಾಮರಾಜನಗರ ಸಹಕಾರ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಯರಾಮ್ ರವರಿಗೆ ಸನ್ಮಾನ

ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಬಳೆಪೇಟೆಯ ಜಯರಾಮ್ ರವರು ಸ್ಪರ್ಧಿಸಿದ್ದು ಅದರಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ ಇದರ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಯಳಂದೂರು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ

Read More »

ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು ,ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್

Read More »

ಬುಲ್ಡೋಜರ್ ರಾಜಕೀಯ ಖಂಡಿಸಿ ಪ್ರತಿಭಟನೆ

ಬೆಂಗಳೂರು ಫಕೀರ್ ಲೇಔಟ್ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಪಂಜಿನ ಮೆರವಣಿಗೆ ಬುಲ್ಡೋಜರ್ ರಾಜಕೀಯ ಖಂಡಿಸಿಪ್ರತಿಭಟನೆ ಜರುಗಿತು.ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಖಾನ್, ಗುರುಗಳಾದ ಮುಬಾರಕ್ ನದ್ವಿ ಜಾಮಿಯಾ ಮಸೀದಿ

Read More »
error: Content is protected !!