ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ನರೇಗಾ ಕಾಮಗಾರಿ ಸ್ಥಳಕ್ಕೆ ಉಪ ಕಾರ್ಯದರ್ಶಿಗಳ ಭೇಟಿ – ಕೂಲಿ ಕಾರ್ಮಿಕರೊಂದಿಗೆ ಸಂವಾದ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನಲ್ಲಿ ನರೇಗಾ (NAREGA) ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಉಪಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಬಳ್ಳಾರಿಯ ಗೀರಿಜಾ ಶಂಕರ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅವರು ದೇವಲಾಪುರ ಹಾಗೂ

Read More »

ಆಯತಪ್ಪಿ ಬೈಕ್ ನಿಂದ ಬಿದ್ದು ಸವಾರ ಸಾವು

ಬಳ್ಳಾರಿ / ಕಂಪ್ಲಿ : ನಿಯಂತ್ರಣ ತಪ್ಪಿ ಬೈಕ್ ನಿಂದ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶ ಮೂಲದ ಚಿಂದಬರಂ ಮೃತಪಟ್ಟವರು. ಸಣಾಪುರ ರಸ್ತೆಯ ಮಟ್ಟಿ ಬಳಿ ದುರ್ಘಟನೆ ನಡೆದಿದೆ, ಮೃತ ವ್ಯಕ್ತಿ

Read More »

ಮುಡಾ ಹಗರಣದಲ್ಲಿ ಸಿ.ಎಂ ಪಾತ್ರ ಇಲ್ಲ : ಬಿ. ಎಂ. ನಾಗರಾಜ

ಬಳ್ಳಾರಿ / ಕಂಪ್ಲಿ : ಮುಡಾ ಹಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಬಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಿ.ಎಂ ಹೆಸರಿಗೆ ಕಳಂಕ ತರುವ ಹುನ್ನಾರದಿಂದ ಮುಡಾ ಹಗರಣ ಪ್ರಸ್ತಾಪಿಸುತ್ತಿದ್ದಾರೆ ಎಂದು ಸಿರುಗುಪ್ಪ

Read More »

ವಾರ್ಡ್ ರಸ್ತೆ ಅಗಲೀಕರಣಕ್ಕಾಗಿ ನಗರ ಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಸಾರ್ವಜನಿಕರು

ಬಾಗಲಕೋಟೆ / ರಬಕವಿ – ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಮಹಾತ್ಮ ಗಾಂಧಿ ವೃತ್ತದ ಬಳಿ 5 ಮತ್ತು 6 ನೇ ವಾರ್ಡಿನ ಮಲ್ಲಿಕಾರ್ಜುನ ಚಿತ್ರಮಂದಿರ ವನ್ನು ತೆರವುಗೊಳಿಸಿದ ನಂತರ ರಸ್ತೆಯನ್ನು ಅಗಲೀಕರಣ ಮಾಡುವ

Read More »

ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಪ್ರಕಟ

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆದ ಕುವೆಂಪು ವಿವಿ ಮಟ್ಟದ ಅಂತರಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಡೆದುಕೊಂಡಿದೆ.ಉಳಿದಂತೆ ಜಾನಪದ ನೃತ್ಯಕ್ಕೆ ಎಜುರೇಟ್ ಕಾಲೇಜು

Read More »

ಚುನಾವಣೆ : ಏಳು ಜನ ಪ್ರತಿನಿಧಿಗಳ ಜಯಭೇರಿ, ವಿಜಯೋತ್ಸವ ಆಚರಣೆ

ಬಳ್ಳಾರಿ / ಕಂಪ್ಲಿ : ಸ್ಥಳೀಯ ಜೆಸ್ಕಾಂ ಕಛೇರಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನೌಕರರ ಸಂಘದ 2025-28ನೇ ಸಾಲಿನ ಕಂಪ್ಲಿ ಪ್ರಾಥಮಿಕ ಸಮಿತಿಯ ಏಳು ಪ್ರಾಥಮಿಕ ಪ್ರತಿನಿಧಿಗಳ ಸ್ಥಾನಗಳಿಗೆ ಬುಧವಾರ ಚುನಾವಣೆ ಜರುಗಿತು.ಈ

Read More »

ಸರ್ಕಾರಿ ಪದವಿ ಪೂರ್ವ ಕಾಲೇಜು ವಣ್ಣೂರ 2025 ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ

ಬೆಳಗಾವಿ /ಬೈಲಹೊಂಗಲ: ವಾಣಿಜ್ಯ ವಿಭಾಗದಲ್ಲಿಬಸವರಾಜ ಸೋಮಪ್ಪ ಕರಡಿಗುದ್ದಿ 564 ಅಂಕ ಪಡೆದು 94%,ರೋಹಿಣಿ ರಾಜು ಮಡಿವಾಳ 560 ಅಂಕದೊಂದಿಗೆ 93.33%,ಶಿವಲೀಲಾ ಶಿವರಾಯಪ್ಪ ಡಂಗಿಪೂ ಜೇರಿ ಹಾಗೂ ಕಲಾ ವಿಭಾಗ ಅಣ್ಣಪ್ಪ ಶಿವಬಸಪ್ಪಕೂಗುನ್ನವರ‌ 582‌ ಅಂಕದೊಂದಿಗೆ

Read More »

ಕೂಡ್ಲಿಗಿ ಕ್ಷೇತ್ರದ ಶಾಸಕರು, ಜಿಲ್ಲಾಧಿಕಾರಿಗಳಿಂದ ಪ್ರಶಂಸೆ

ವಿಜಯನಗರ ಜಿಲ್ಲೆಯ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ 600 ಕ್ಕೆ 597 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿಯ ಗುಂಡ ಸ್ಟೇಷನ್ ಎಂಬ ಪುಟ್ಟ ಗ್ರಾಮದ “ಸಂಜನಾಬಾಯಿ” ಅವರ ಕುಟುಂಬಕ್ಕೆ

Read More »

ಬಾಡಗಂಡಿ ಬಾಪೂಜಿ ಪಿಯು ಕಾಲೇಜಿನ ಪ್ರಿಯಾ ಪಾಟೀಲ ಬೀಳಗಿ ತಾಲೂಕಿಗೆ ಪ್ರಥಮ ಪಡೆದಿದ್ದಕ್ಕಾಗಿ ಸನ್ಮಾನ

ಬಾಗಲಕೋಟೆ: ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಯ ಬೀಳಗಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸಮೀಪದ ಬಾಡಗಂಡಿಯ ಬಾಪೂಜಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಪಾಟೀಲಗೆ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು,

Read More »

ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನ ವಿವಾದಕ್ಕೆ ತೆರೆ

ಶಿವಮೊಗ್ಗ: ಬಿಜೆಪಿ ಮತ್ತು ಪರಿವಾರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಇಚ್ಛಾಶಕ್ತಿಗೆ ಜಯಸಿಕ್ಕಂತಾಗಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ

Read More »