
ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕಾನೂನು ಅರಿವಿನ ಅಗತ್ಯವಿದೆ : ಪಿಎಸ್ಐ ಸುಪ್ರೀತ್
ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ಮತ್ತು ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತಾದ ರಾಜ್ಯಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮದ ಮಾಹಿತಿಯನ್ನು