ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಶತಮಾನೋತ್ಸವ ಕಾರ್ಯಕ್ರಮ

ಶಾಂತರಸರಿಗೂ ಕೊಪ್ಪಳಕ್ಕೂ ಇದೆ ವಿಶೇಷ ನಂಟು: ಮದರಿ ವಿದ್ಯಾರ್ಥಿ ದಿಸೆಯಲ್ಲೇ ಓದುವಿಕೆ ರೂಢಿಸಿಕೊಳ್ಳಬೇಕು :ಮೌಲ್ಯಯುತ ಕೃತಿಗಳು ಬದುಕು ರೂಪಿಸುತ್ತವೆ ಕೊಪ್ಪಳ: ಹೋರಾಟದ ಹಾದಿ, ಸಾಹಿತ್ಯ ಕ್ಷೇತ್ರದಲ್ಲಿ ಶಾಂತರಸ ಅವರದ್ದು ದೊಡ್ಡ ಹೆಜ್ಜೆ, ಅವರಿಗೂ ಕೊಪ್ಪಳಕ್ಕೂ

Read More »

ಗಣತಿ ಸಂದರ್ಭದಲ್ಲಿ ಮಾದಿಗ ಜಾತಿ ಬರೆಸಲು ಮನವಿ

ಬಳ್ಳಾರಿ / ಕಂಪ್ಲಿ : ಮಾದಿಗ ಸಮುದಾಯದ ಯುವ ಮುಖಂಡರಾದ ಮೆಟ್ರಿಯ ಹೆಚ್. ಕುಮಾರಸ್ವಾಮಿಯವರು ಮಾತನಾಡಿ ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ ಏಕಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಠ ಜಾತಿ

Read More »

ಕೂಡ್ಲಿಗಿ:” ಅದ್ಧೂರಿಯಾಗಿ ಜರುಗಿದ ಶ್ರೀ ಕೊತ್ತಲಾಂಜನೇಯ ರಥೋತ್ಸವ”

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಆರಾಧ್ಯ ದೈವ ಶ್ರೀಕೊತ್ತಲಾಂಜನೇಯ ಸ್ವಾಮಿ ರಥೋತ್ಸವ, ರಾಮ ನವಮಿ ದಿನದಂದು ಸಂಜೆ ಬಹು ವಿಜೃಂಭಣೆಯಿಂದ ಜರುಗಿತು. ಕಳೆದ ಮೂರು ದಿನಗಳಿಂದಲೂ ರಥೋತ್ಸವ ನಿಮಿತ್ತ ಜರುಗುವ, ಪೂರ್ವ ಧಾರ್ಮಿಕ ಪೂಜಾ

Read More »

ಬೀಳ್ಕೊಡುಗೆ ಸಮಾರಂಭ

ಯಾದಗಿರಿ/ಗುರುಮಠಕಲ್ : ಪಟ್ಟಣದ ಬಾಲಕರ, ಸ.ಪ.ಪೂ.ಕಾಲೇಜು ಆವರಣದಲ್ಲಿ ಯಾದಗಿರಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಯೋಜನೆ ತಾಲೂಕ ಅಧಿಕಾರಿ ಕನಕಪ್ಪ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಎಸ್.ಬಿ.ರಾಥೋಡ್ ಶಿಕ್ಷಣಾಧಿಕಾರಿಗಳು

Read More »

ಗುನ್ನಾಳ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದಗುರುಗಳ ಸಾರ್ಥಕ ಸೇವೆ ಮತ್ತು ಅವಿಸ್ಮರಣೀಯ ನೆನಪುಗಳ ಸಂಭ್ರಮ – ೨೦೨೫

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಗುರುಗಳ ಸಾರ್ಥಕ ಸೇವೆ ಮತ್ತು ಅವಿಸ್ಮರಣೀಯ ನೆನಪುಗಳ ಸಂಭ್ರಮ – ೨೦೨೫ ಕಾರ್ಯಕ್ರಮವು ಅದ್ದೂರಿಯಾಗಿ, ವಿಜೃಂಭಣೆಯಿಂದ

Read More »

ಗುನ್ನಾಳ ಗ್ರಾಮದಲ್ಲಿ ಅದ್ದೂರಿಯಾಗಿ ಜರುಗಿದ ಗುರುಗಳ ಸಾರ್ಥಕ ಸೇವೆ ಮತ್ತು ಅವಿಸ್ಮರಣೀಯ ನೆನಪುಗಳ ಸಂಭ್ರಮ – ೨೦೨೫

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಗುರುಗಳ ಸಾರ್ಥಕ ಸೇವೆ ಮತ್ತು ಅವಿಸ್ಮರಣೀಯ ನೆನಪುಗಳ ಸಂಭ್ರಮ – ೨೦೨೫ ಕಾರ್ಯಕ್ರಮವು ಅದ್ದೂರಿಯಾಗಿ, ವಿಜೃಂಭಣೆಯಿಂದ

Read More »

ಕೋಡ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವವು ಇಂದು ಶ್ರೀ ರಾಮಲಿಂಗಾ ರೆಡ್ಡಿ ದೇಶಮುಖ ಅವರ ಮನೆಯಿಂದ ಪಲ್ಲಕ್ಕಿಯಲ್ಲಿ ಶ್ರೀ ರಾಮಲಿಂಗೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ತನಾರತಿ, ಕಳಸ, ಪುರವಂತರೊಂದಿಗೆ

Read More »

ಕಂಪ್ಲಿ ಭಾಜಪ ಕಚೇರಿಯಲ್ಲಿ ಪಕ್ಷದ ಸಂಸ್ಥಾಪನಾ ದಿನಾಚರಣೆ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಪಟ್ಟಣದ ಕುರುಗೋಡು ರಸ್ತೆಯಲ್ಲಿರುವ ಮಾಜಿ ಶಾಸಕ ಟಿ. ಎ. ಸುರೇಶಬಾಬು ಅವರ ಸಾರ್ವಜನಿಕ ಜನ ಸಂಪರ್ಕ ಕಚೇರಿ ಆವರಣದಲ್ಲಿ ಭಾರತೀಯ ಜನತಾ ಪಕ್ಷದ 45ನೇ ಸಂಸ್ಥಾಪನ ದಿನಾಚರಣೆಯನ್ನು ಸಂಭ್ರಮದಿಂದ

Read More »

ಕಂಪ್ಲಿಯಲ್ಲಿ ಏಪ್ರಿಲ್ 8 ರಿಂದ ಏಪ್ರಿಲ್ 13 ವರೆಗೆ ಶಿವಶರಣೆ ಅಕ್ಕಮಹಾದೇವಿ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಅಕ್ಕಮಹಾದೇವಿ ಮಹಿಳಾ ಮಂಡಳಿಯಿಂದ ಪಟ್ಟಣದ ಸಂಗಾತ್ರಯ ಸಂಸ್ಕೃತ ಪಾಠಶಾಲೆ ಆವರಣದಲ್ಲಿರುವ ಶ್ರೀ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಅಕ್ಕಮಹಾದೇವಿ ಜಯಂತಿಯ ಅಂಗವಾಗಿ ಏಪ್ರಿಲ್ 8 ರಿಂದ ಏಪ್ರಿಲ್ 13 ವರೆಗೆ

Read More »

ನಾಳೆ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ 2025

ಬೆಂಗಳೂರು : 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.ಮಾರ್ಚ್ 1ರಿಂದ ಮಾರ್ಚ್

Read More »