
ವಕೀಲರ ಸಂಘದ ನೂತನ ಜಿಲ್ಲಾಧ್ಯಕ್ಷ ಗುಜ್ಜಲ್ ನಾಗರಾಜ ಅವರಿಗೆ ಅದ್ದೂರಿ ಸನ್ಮಾನ
ಕಂಪ್ಲಿ : ವಿಜಯನಗರ ಜಿಲ್ಲಾ ವಕೀಲರ ಸಂಘದ ನೂತನ ಜಿಲ್ಲಾಧ್ಯಕ್ಷ ಗುಜ್ಜಲ್ ನಾಗರಾಜ ಇವರಿಗೆ ಕಂಪ್ಲಿ ವೀರಶೈವ ಸಂಘದ ಅಧ್ಯಕ್ಷ ಎಸ್.ಎಂ.ನಾಗರಾಜ ನೇತೃತ್ವದಲ್ಲಿ ಮುಖಂಡರು ನಗರದಲ್ಲಿ ಸನ್ಮಾನಿಸಿ ಗೌರವಿಸಿದರು.ನಂತರ ಎಸ್.ಎಂ.ನಾಗರಾಜ ಮಾತನಾಡಿ, ಅಖಂಡ ಬಳ್ಳಾರಿ








