
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ
ಇಂದು ಪದವಿ ಮಹಾವಿದ್ಯಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಸಾರ್ವಜನಿಕ ಗ್ರಂಥಾಲಯ ವತಿಯಿಂದಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಪಟ್ಟಣದ ಶಿರಿಬಿ