
ಅಕ್ರಮ ಮದ್ಯ ಮಾರಾಟ ಕಡಿವಾಣ ಹಾಕುವಲ್ಲಿ ವಿಫಲ : ಶರಣಬಸಪ್ಪ ದಾನಕೈ(ಅಖಿಲ ಕರ್ನಾಟಕ ಕೊಪ್ಪಳ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರು.)
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಶಾಲೆಯ ಮುಂಭಾಗದಲ್ಲಿ ಹಾಗೂ ಪಾನ್ ಬೀಡಾ ಅಂಗಡಿ, ಕಿರಾಣಿ ಅಂಗಡಿ, ಗುಡಿಸಲು ಹಾಗೂ ಮನೆಗಳಲ್ಲಿ ಮದ್ಯ ಮಾರಾಟವಾಗುವುದನ್ನು ತಡೆಗಟ್ಟುವಲ್ಲಿ ಮಹಿಳೆಯರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ,








