
ಅತಿಥಿ ಉಪನ್ಯಾಸಕ ಮಾಸಿಕ ಗೌರವಧನ ಹೆಚ್ಚಿಸುವಂತೆ, ಸೇವಾ ಹಿರಿತನ ಪರಿಗಣಿಸಲು ಸರ್ಕಾರದ ಗಮನ ಸೆಳೆಯುವಂತೆ ಕಂಪ್ಲಿಯಲ್ಲಿ ಶಾಸಕ ಜೆ.ಎನ್.ಗಣೇಶ ಮನವಿ ಸಲ್ಲಿಕೆ
ಬಳ್ಳಾರಿ / ಕಂಪ್ಲಿ : ಅತಿಥಿ ಉಪನ್ಯಾಸಕ ಮಾಸಿಕ ಗೌರವ ಧನವನ್ನು 14ರಿಂದ 30 ಸಾವಿರ ರೂ. ಗಳಿಗೆ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಗಳ ಈಡೇರಿಕೆಗಾಗಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನ








