
ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನವನ್ನು ಅರಿತುಕೊಳ್ಳಬೇಕು : ಎಂ. ಎಸ್. ಮುನ್ನಾ
ಬಳ್ಳಾರಿ / ಕಂಪ್ಲಿ : ಪಟ್ಟಣದ ಮೈಕಲ್ ಜಾಕ್ಸನ್ ಡ್ಯಾನ್ಸ್ ಸ್ಕೂಲ್ ನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಡ್ಯಾನ್ಸ್ ಮಾಸ್ಟರ್ ಎಂ. ಎಸ್. ಮುನ್ನಾ ( ಷಾಶವಲಿ) ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರವರ








