
ಏಪ್ರಿಲ್ 7ರಂದು ಬಸ್ ಸಂಚಾರ ಕುರಿತು ಫೋನ್ ಇನ್ ಕಾರ್ಯಕ್ರಮ
ವಿಜಯನಗರ / ಹೊಸಪೇಟೆ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ.) ಹೊಸಪೇಟೆ ವಿಭಾಗದಿಂದ ಸಮರ್ಪಕ ಬಸ್ ಸಂಚಾರ ಕುರಿತು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರಿಗೆ