
ಕಾಂಗ್ರೆಸ್ ಸಮಾವೇಶದಿಂದ ಉಂಟಾದ ಭಾರೀ ಟ್ರಾಫಿಕ್ ಜಾಮ್ :ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳು
ಬೈಲಹೊಂಗಲ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜಕೀಯ ಜಿದ್ದಾಜಿದ್ದಿನ ಶಕ್ತಿ ಪ್ರದರ್ಶನದಿಂದ ಇಡೀ ರಾಜಧಾನಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಸೃಷ್ಟಿಯಾಗಿ ಕಡುಬಡತನದಲ್ಲೂ ವರ್ಷವಿಡೀ ಕಷ್ಟಪಟ್ಟು ಓದಿದ ಹತ್ತಾರು ಬಡ ವಿದ್ಯಾರ್ಥಿನಿಯರು ಸಮಯಕ್ಕೆ ಸರಿಯಾಗಿ ಪರೀಕ್ಷಾ








