
ಆ.25ರಂದು ದಸರಾ ಮಟ್ಟದ ಕ್ರೀಡಾಕೂಟ: ಬೊಮ್ಮನಳ್ಳಿಕರ್
ಕಲಬುರಗಿ/ ಚಿತ್ತಾಪುರ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆ.25 ರಂದು ಪಟ್ಟಣದ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್








