
ಡಾ. ವಿಷ್ಣುವರ್ಧನ್ ಸ್ಮಾರಕವನ್ನು ತೆರವುಗೊಳಿಸಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಲಿ : ಮಹಾಂತಗೌಡ ಆರ್ ಪಾಟೀಲ್ ಸರ್ಕಾರಕ್ಕೆ ಆಗ್ರಹ
ಕಲ್ಬುರ್ಗಿ : ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ (ಪುಣ್ಯಭೂಮಿಯ) ಸ್ಥಳವನ್ನು ಮಧ್ಯರಾತ್ರಿ ತೆರವುಗೊಳಿಸಿದ್ದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತ ಗೌಡ ಆರ್ ಪಾಟೀಲ್ ಹಂಗರಗಾ








