
ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆ ನಿಮಿತ್ತ ಪಟ್ಟಣದಲ್ಲಿ ಹಡಪದ ಸಮಾಜದ ಮುಖಂಡರಿಂದ ಸಂಭ್ರಮ
ಕಲಬುರಗಿ/ ಚಿತ್ತಾಪುರ; ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಡಪದ ಸಮಾಜದ ನೇತೃತ್ವದಲ್ಲಿ ಮುಖಂಡರು ಲಾಡ್ಜಿಂಗ್ ಕ್ರಾಸ್ ಹತ್ತಿರ ಹಡಪದ ಅಪ್ಪಣ್ಣ








