
ದಲಿತ ಮುಖಂಡರಿಂದ ಅಧಿಕಾರಿಗೆ ಘೇರಾವ್ : ಸರ್ಕಾರಿ ವಾಹನ ಬಿಟ್ಟು ಅಧಿಕಾರಿ ಪರಾರಿ…!!??
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಜಲಜೀವನ್ ಮಿಷನ್ (JJM) ಕಾಮಗಾರಿಯು ಕಳಪೆ ಕಾಮಗಾರಿಯಾಗಿದೆ ಎಂದು ಆರೋಪಿಸಿ ದಲಿತ ಮುಖಂಡರಿಂದ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಚಿಕ್ಕೋಡಿ








