ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸ್ಥಳೀಯ ಸುದ್ದಿ

ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ: ಕಿತ್ತೂರು ರಾಣಿ ಚೆನ್ನಮ್ಮ

ಭಾರತೀಯರ ಮೇಲೆ ಬ್ರಿಟೀಷರು ಹಲವು ಕಾನೂನುಗಳಿಂದ ಕಿರುಕುಳ ನೀಡಿ ದೇಶಿಯ ಸಂಸ್ಥಾನಗಳನ್ನು ತಮ್ಮ ಆಡಳಿತಕ್ಕೆ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಅವರ ಕಾನೂನುಗಳನ್ನು, ದಬ್ಬಾಳಿಕೆಯನ್ನು ಪ್ರತಿಭಟಿಸಿದ ದೇಶದ ಪ್ರಪ್ರಥಮ ಬಂಡಾಯಗಾರ್ತಿ, ಕರ್ನಾಟಕದ ವೀರರಾಣಿ ಕಿತ್ತೂರು ಚೆನ್ನಮ್ಮ. ಸ್ವಾತಂತ್ರ್ಯ

Read More »

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಶುಭಾಶಯ ಕೋರಿದ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಯಧ್ಯಕ್ಷ ಮಾಳಿಂಗರಾಯ ಕಾರಗೊಂಡ

ಬೆಂಗಳೂರು:ಕರ್ನಾಟಕ ಸರ್ಕಾರದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ಡಾ.ನಾಗಲಕ್ಷ್ಮಿ ಚೌದರಿ ಮೇಡಂ ಅವರು ರಾಜ್ಯಮಟ್ಟದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಾ ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಿ ರಾಜ್ಯದ ಎಷ್ಟೋ ಹೆಣ್ಣು ಮಕ್ಕಳ ಬಾಳಿಗೆ ಬೆಳಕಾಗಿ

Read More »

ಕಳೆದ ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಿದ ಪೋಲಿಸರು

ಕಲಬುರಗಿ ಜಿಲ್ಲೆಯ ಶಹಾಬಾದ ನಗರ ಠಾಣೆಯಲ್ಲಿ ಕಳೆದುಕೊಂಡ 8 ಮೊಬೈಲ್ ಗಳನ್ನು CEIR portal ಮುಖಾಂತರ ಪತ್ತೆ ಹಚ್ಚಿ ಮಾನ್ಯ ಕಲಬುರಗಿ ಜಿಲ್ಲೆಯ ಹೆಚ್ಚುವರಿ ವರಿಷ್ಠಾಧಿಕಾರಿಗಳು ಹಾಗೂ ಶಹಾಬಾದ ನಗರ ಠಾಣೆಯ ಪಿಐ ನಟರಾಜ

Read More »

ಭೂಮಿ ಹಕ್ಕಿಲ್ಲದ ಶೋಷಿತರ ಸರ್ವೋದಯದ ಹೊಂಬೆಳಕು – ಕಾಗೋಡು ತಿಮ್ಮಪ್ಪನವರ ಕುರಿತು ಪುಸ್ತಕ ಬಿಡುಗಡೆ

ಶಿವಮೊಗ್ಗ: ಕಾಗೋಡು ತಿಮ್ಮಪ್ಪನವರಿಗೆ ತಾಳಗುಪ್ಪ ನಾಗರಿಕ ಸನ್ಮಾನ ವೇದಿಕೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ಸಚಿವರಾದ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ರಾಮಪ್ಪನವರು,ಬಿ ಆರ್ ಜಯಂತ,

Read More »

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಬೇಕು:ಎಸ್.ಮಧು ಬಂಗಾರಪ್ಪ

ಶಿವಮೊಗ್ಗ: ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ

Read More »

ಕನ್ನಡ ರಾಜ್ಯೋತ್ಸವ ನಿಮಿತ್ತ ಪೂರ್ವ ಭಾವಿ ಸಭೆ

ಚಾಮರಾಜನಗರ/ಹನೂರು : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಬೇಕಾಗಿದೆ ಹೀಗಾಗಿ ಇಲಾಖೆವಾರು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More »

ಕೆಲವೇ ದಿನಗಳಲ್ಲಿ ನೆನೆಗುದಿಗೆ ಬಿದ್ದ ಸರ್ಕಾರದ ಯೋಜನೆ

ಗದಗ:ಸರ್ಕಾರದ ಮಹತ್ತರ ಯೋಜನೆಯಿಂದ ಗದಗ ಜಿಲ್ಲೆಯ ಮುಳುಗುಂದ ಶಿರಹಟ್ಟಿ ಬೆಳ್ಳಟ್ಟಿ ಪಟ್ಟಣಗಳಿಗೆ ಮತ್ತು ಈ ರಸ್ತೆಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಸರ್ಕಾರ ನೀರಿನ ಸೌಲಭ್ಯವನ್ನು ಪೈಪ್

Read More »

ಅಭಿನಂದನೆಗಳು

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅವರು ನೂತನವಾಗಿ ಆಯ್ಕೆಯಾದ ನಾಗರಾಜ್ ರವರಿಗೆ ಹೂವಿನ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷರಾಗಿ ನೂತನವಾಗಿ ಕೌದಳ್ಳಿ ನಾಗರಾಜ್ ಆಯ್ಕೆಯಾಗಿರುವುದು

Read More »

ಸರಳ ಜೀವನದಿ0ದ ಸಮೃದ್ಧ ಆರೋಗ್ಯ-ಡಾಕ್ಟರ್ ಅಶ್ವಥ್ ಹೆಗಡೆ

ಉತ್ತರ ಕನ್ನಡ/ಶಿರಸಿ: ತಾಯಿಯ ಗರ್ಭದಲ್ಲಿರುವಾಗಲೇ ಜನಿಸಲಿರುವ ಮಗುವಿಗೆ ಸುಮಾರು 80% ಸಂಸ್ಕಾರ ಪ್ರಾಪ್ತವಾಗಿರುತ್ತದೆ. ಆದ್ದರಿಂದ ಭಾವೀ ತಂದೆ ತಾಯಿಯರು ಇದನ್ನರಿತು ಆದರ್ಶ ಜೀವನ ನಡೆಸಬೇಕು; ಸದಾ ಪ್ರಸನ್ನವಾಗಿರಬೇಕು; ಅದೇ ನಮ್ಮ ಜೀವನ ಶೈಲಿಯನ್ನೂ ನಿರ್ಧರಿಸುತ್ತದೆ.

Read More »

ವಾಲ್ಮಿಕಿ ಮಹರ್ಷಿಯ ಆದರ್ಶಗಳನ್ನು ಪಾಲಿಸೋಣ- ಡಾ. ಗಣಪತಿ ಲಮಾಣಿ

ಕೊಪ್ಪಳ: ಕ್ರಿಸ್ತ ಪೂರ್ವದಲ್ಲಿ ಬಾಳಿ ಬದುಕಿದ ಮತ್ತು ಜಗತ್ತಿಗೆ ಆದರ್ಶದ ಪರಿಕಲ್ಪನೆ ಕೊಟ್ಟ ‘ರಾಮಾಯಣ’ ಕರ್ತೃ ಮಹರ್ಷಿ ವಾಲ್ಮಿಕಿ ನಮಗೆ ನಿತ್ಯ ಆದರ್ಶ ಆಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ

Read More »