
ರಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯಿಸುವಂತೆ ಶಾಸಕ ಜೆ.ಎನ್.ಗಣೇಶ್‌ಗೆ ಮನವಿ
ಬಳ್ಳಾರಿ / ಕಂಪ್ಲಿ : ರಜಪೂತ ಅಭಿವೃದ್ಧಿ ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಕಂಪ್ಲಿ ರಜಪೂತ ಸಮಾಜದವರು ಶಾಸಕ ಜೆ.ಎನ್.ಗಣೇಶ್‌ಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಕೆ. ಇಂದ್ರಜಿತ್‌ಸಿಂಗ್ ಮಾತನಾಡಿ, ರಾಜ್ಯದ ರಜಪೂತ ಸಮುದಾಯ







