ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಚಿತ್ತಾಪುರ ತಹಶೀಲ್ದಾರ ಕಚೇರಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಕಲಬುರಗಿ/ ಚಿತ್ತಾಪುರ: ತಹಶೀಲ್ದಾರ ಕಚೇರಿಯಲ್ಲಿ ತಾಲೂಕು ಆಡಳಿತ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾ‌ರ್ ನಾಗಯ್ಯ ಹಿರೇಮಠ ಅವರು ಹಡಪದ ಅಪ್ಪಣ್ಣವರ ಭಾವಚಿತ್ರಕ್ಕೆ ಪೂಜೆ ಮಾಡಿ ಗೌರವ ನಮನಗಳು ಸಲ್ಲಿಸಿದರು.

Read More »

ನಿನ್ನೆ ವಿದ್ಯಾರ್ಥಿಗಳೊಂದಿಗೆ ಶಾಸಕರ ಸಂವಾದ, ಇಂದು ಎಲ್ಲಾ ಅಧಿಕಾರಿಗಳ ದೌಡು.

ಹಾಸ್ಟೆಲ್‌ ಹಾಗೂ ಶಾಲೆಗಳ ಭೇಟಿ, ಆಹಾರ ಗುಣಮಟ್ಟ ಪರಿಶೀಲನೆ ಯಾದಗಿರಿ/ ಗುರುಮಠಕಲ್: ಪಟ್ಟಣದ ಪದವಿ ವಿದ್ಯಾರ್ಥಿಗಳ ವಸತಿನಿಲಯಕ್ಕೆ ಲವಿಶ್ ಓರ್ಡಿಯಾ, ಐಎಎಸ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಯಾದಗಿರಿ ಹಾಗೂ ಸಮಾಜ

Read More »

ಸಿ. ಪಿ. ಐ ಅಲಿಸಾಬ್ ಅವರ ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಗೆ ಎಸ್. ಪಿ. ಯವರ ಶ್ಲಾಘನೆ

ಬೀದರ ಜಿಲ್ಲೆಯ ಬಸವಕಲ್ಯಾಣ ನಗರ ವೃತ್ತ ಸಿ.ಪಿ.ಐ ಅಲಿಸಾಬ್‌ ಅವರ ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆಗೆಬೀದರ ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇಂದು ಬೀದರ್ ಬಸವಕಲ್ಯಾಣ ನಗರ ವೃತ್ತ ಸಿ.ಪಿ.ಐ ಶ್ರೀ ಅಲಿಸಾಬ

Read More »

ಕಾಗವಾಡದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ|| ಕಾಗವಾಡ ನಗರದಲ್ಲಿ ಆರೋಗ್ಯ ಸಚಿವ ಶ್ರೀ ಜೆ ಪಿ ನಡ್ಡಾ ರಾಜ್ಯಸಭೆಗೆ ಮಾಹಿತಿ ನೀಡಿರುವಂತೆ ರಾಷ್ಟ್ರೀಯ ಆರೋಗ್ಯ ಮಿಷನ್ ನ ಮಿಷನ್ ಸ್ಟೀರಿಂಗ್ ಗ್ರೂಪ್ ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನವನ್ನು ಹೆಚ್ಚಿಸಲು ನಿರ್ದೇಶಿಸಿದೆ

Read More »

ಅಕ್ರಮ ಗೋಮಾಂಸ ಸಾಗಾಟ: ಅನಮೋಡ ಬಳಿ ಇಬ್ಬರ ಬಂಧನ, ₹6.75 ಲಕ್ಷ ಮೌಲ್ಯದ ಗೋಮಾಂಸ ವಶಕ್ಕೆ

ಬೆಳಗಾವಿ: ಕರ್ನಾಟಕದಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಅನಮೋಡ ಬಳಿ ಬಂಧಿಸಿದ್ದಾರೆ.ಬಂಧಿತರಿಂದ ₹6,75,500 ಮೌಲ್ಯದ 1,930 ಕೆ.ಜಿ. ಗೋಮಾಂಸ ಮತ್ತು ಸಾಗಾಟಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬೆಳಗಾವಿಯ ಸಿದ್ದಪ್ಪ ಬಾಳಪ್ಪ ಬದ್ದೂರ (ಚಾಲಕ)

Read More »

ಪದವಿ ವಿದ್ಯಾರ್ಥಿಗಳೊಂದಿಗೆ ಶಾಸಕ ಕಂದಕೂರು ಸಂವಾದ

ಅವಕಾಶಗಳನ್ನು ನಾವೇ ಸೃಷ್ಟಿಸಿಕೊಳ್ಳಬೇಕು – ಕಂದಕೂರು ಸಲಹೆ ಯಾದಗಿರಿ/ಗುರುಮಠಕಲ್: ಜುಲೈ 9.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕರು ಹಾಗೂ ಕಾಲೇಜಿನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶರಣಗೌಡ ಕಂದಕೂರ ಭೇಟಿ ನೀಡಿ ವಿಧ್ಯಾರ್ಥಿಗಳೊಂದಿಗೆ ಸುಧೀರ್ಘ

Read More »

ವೈದ್ಯರ ವರ್ಗಾವಣೆ ಕುರಿತು ಪ್ರತಿಭಟನೆ

ಶಿವಮೊಗ್ಗ: ತೀರ್ಥಹಳ್ಳಿಯ ತಾಲೂಕು ಆಸ್ಪತ್ರೆಯ ಎಲ್ಲಾ 6 ವೈದ್ಯರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಮಾಡಿದೆ. ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ತೀರ್ಥಹಳ್ಳಿಯ ಸಮಾನ ವಯಸ್ಕರ ವೇದಿಕೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ತೀರ್ಥಹಳ್ಳಿ ತಾಲ್ಲೂಕು ಜೆ. ಸಿ

Read More »

ಹಾಳು ಬಿದ್ದ ಅಂಗನವಾಡಿ ಕಟ್ಟಡ ಆತಂಕದಲ್ಲಿ ಮಕ್ಕಳು

ಕುಡಹಳ್ಳಿ ಗ್ರಾಮದಲ್ಲಿ ಸುಮಾರು 4-5 ವರ್ಷದಿಂದ ಹಾಳು ಬಿದ್ದ ಅಂಗನವಾಡಿ ಕಟ್ಟಡ ತುಂಬಾ ಆತಂಕ ಪಡುತ್ತಿರುವ ಮಕ್ಕಳು ಹಾಗೂ ಗ್ರಾಮಸ್ಥರು. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹಲಚೇರಾ‌ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುಡಹಳ್ಳಿ

Read More »

ಕಂಪ್ಲಿ ಭಾಗದಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಬಳ್ಳಾರಿ/ಕಂಪ್ಲಿ : ಕಳೆದ ಹಲವಾರು ದಿನಗಳಿಂದ ಕಣ್ಮರೆಯಾಗಿ ಮಳೆರಾಯ ಮತ್ತೆ ಪ್ರತ್ಯಕ್ಷನಾಗಿದ್ದು, ಹಲವು ದಿನಗಳ ಕಾಲ ಕೇವಲ ಹೊಳೆ ಮಾತ್ರ ತುಂಬಿ ಹರಿಯುತ್ತಿತ್ತು ಆದರೆ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೊಳೆ ತುಂಬಿ ಹರಿಯುತ್ತಿದ್ದು,

Read More »
error: Content is protected !!