
ಗ್ರಾಮ ಮಟ್ಟದಲ್ಲಿ ಎಚ್.ಐ.ವಿ/ಏಡ್ಸ್ ಕುರಿತಂತೆ ಆರೋಗ್ಯ ಶಿಕ್ಷಣ ಕಾರ್ಯಕ್ರಮ
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಚಿನ್ನಹಳ್ಳಿಯಲ್ಲಿ ಎಚ್.ಐ.ವಿ/ಏಡ್ಸ್ ಕುರಿತಂತೆ ಆರೋಗ್ಯ ಕಾರ್ಯಕ್ರಮವನ್ನು ದಿನಾಂಕ 8/10/2025 ರಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಡಿಯಲ್ಲಿ ಎಚ್.ಐ.ವಿ/ಏಡ್ಸ್ ಎಂದರೇನು, ಹರಡುವಿಕೆ, ಮುಂಜಾಗ್ರತಾ ಕ್ರಮಗಳು ,








