ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ ಡಿಸಿಸಿ ಬ್ಯಾಂಕ್, ಇನ್ಮುಂದೆ ರೈತರಿಗೆ UPI ಸೌಲಭ್ಯ, ಯಾವಾಗ ಶುರು ?
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಸದ್ಯದಲ್ಲೇ IMPS ಮತ್ತು ಯುಪಿಐ ಸೇವೆಗಳನ್ನು ಪ್ರಾರಂಭಿಸುತ್ತಿದೆ. ಇನ್ಮುಂದೆ ಗೂಗಲ್ ಪೇ, ಫೋನ್ ಪೇ, ಪೇಟಿಎಂಗಳಲ್ಲಿಯು ಡಿಸಿಸಿ ಬ್ಯಾಂಕ್ ಖಾತೆಯಿಂದ ಹಣ ಪಾವತಿಸುವ ಸೌಲಭ್ಯ








