
ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ ಹಾಗೂ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ವಿತರಣೆ
ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಪಟ್ಟಣದ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ ಹಾಗೂ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.








