ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಹೋರಾಟಗಾರರು ಸ್ಥಗಿತವಾಗದೆ ನಿರಂತರವಾಗಿ ಸಮಾಜ ಸೇವಾ ಮಾಡಿ : ಅದ್ದಿಗೇರಿ ರಾಮಣ್ಣ

ಬಳ್ಳಾರಿ / ಕಂಪ್ಲಿ : ನಾಡಿನ ನೆಲ, ಜಲ, ಭಾಷೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರದೊಂದಿಗೆ ಕರವೇ ಕಾರ್ಯಕರ್ತರು ಮುಂದಾಗಬೇಕು. ಜವಾಬ್ದಾರಿಯುತವಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಜನತೆಗೆ ತಲುಪಿಸಲು ಸಾಧ್ಯ

Read More »

ಕಂಪ್ಲಿ ತಾಲೂಕು ಪೇಂಟರ್ ಕಾರ್ಮಿಕರ ಸಂಘದ ನೂತನ ಅಧ್ಯಕ್ಷರಾಗಿ ಎಂ. ಮಾರುತಿ ನೇಮಕ

ಬಳ್ಳಾರಿ / ಕಂಪ್ಲಿ : ಸ್ಥಳೀಯ ವಿರುಪಣ್ಣ ತಾತ ಮಠದ ಆವರಣದಲ್ಲಿ ಕಂಪ್ಲಿ ತಾಲೂಕು ಪೇಂಟರ್ ಕಾರ್ಮಿಕರ ಸಂಘ ರಚಿಸುವ ಜತೆಗೆ ನೂತನ ಪದಾಧಿಕಾರಿಗಳನ್ನು ಭಾನುವಾರ ನೇಮಕ ಮಾಡಲಾಯಿತು.ಈ ಸಂಘಕ್ಕೆ ಎಂ.ಮಾರುತಿ (ಅಧ್ಯಕ್ಷ), ಕೆ.ವಿರೂಪಾಕ್ಷಿ,

Read More »

ಶ್ರೀ ರೇವಣಸಿದ್ದೇಶ್ವರ ಗೆಳೆಯರ ಬಳಗದ ವತಿಯಿಂದ ಶ್ರೀ ಶಿವರಾಜ್ ಪಾಟೀಲ್ ಗೋಣಿಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯವರಿಗೆ ಅಭಿನಂದನಾ ಸಮಾರಂಭ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮುಕರಂಬಿ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಮಠದಲ್ಲಿ ಶ್ರೀ ರೇವಣಸಿದ್ದೇಶ್ವರ ಗೆಳೆಯರ ಬಳಗದ ವತಿಯಿಂದ ಶ್ರೀಯುತ ಶ್ರೀ ಶಿವರಾಜ ಪಾಟೀಲ್ ಗೊಣಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು

Read More »

ಜನರ ಆರೋಗ್ಯದ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ : ಟಿ.ವಿ.ಸುದರ್ಶನರೆಡ್ಡಿ

ಬಳ್ಳಾರಿ / ಕಂಪ್ಲಿ : ಪಟ್ಟಣದ 8ನೇ ವಾರ್ಡಿನ ಎಂ.ಡಿ.ಕ್ಯಾಂಪಿನ ಸಿಂಧೋಳ್ ಕಾಲೋನಿಯ ವೀರನಾಗಮ್ಮ ಸಮುದಾಯ ಭವನದಲ್ಲಿ ಬಳ್ಳಾರಿ ಐಎಂಎ, ಡಬ್ಲ್ಯೂಡಿಡಬ್ಲ್ಯೂ ಮತ್ತು ಕಂಪ್ಲಿ ಪುರಸಭೆ ಸದಸ್ಯ ಟಿ.ವಿ.ಸುದರ್ಶನರೆಡ್ಡಿ ಅವರ ಸಹಯೋಗದಲ್ಲಿ ಉಚಿತ ಆರೋಗ್ಯ

Read More »

ಅಚ್ಚುಕಟ್ಟು ಪ್ರದೇಶದ ರೈತರ ಸಭೆ

ಹನೂರು: ನೀರಾವರಿ ಇಲಾಖೆ ಅಧಿಕಾರಿಗಳ ಅವೈಜ್ಞಾನಿಕ ಯೋಜನೆ ಹಾಗೂ ಇಚ್ಛಾಶಕ್ತಿ ಕೊರತೆಯಿಂದ ರಾಮನ ಗುಡ್ಡ ಕೆರೆಗೆ ನೀರು ತುಂಬಿಸುವ ಯೋಜನೆ ಕುಂಠಿತವಾಗಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಮಂಗಲ ಸಮೀಪ

Read More »

ಬೃಹತ್ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ಲಂಚಗುಳಿತನ, ಭ್ರಷ್ಟಾಚಾರ ಹಾಗೂ ಆಡಳಿತ ವ್ಯವಸ್ಥೆ ಖಂಡಿಸಿ ಬಾದಾಮಿಯಲ್ಲಿ ಜ್ಯಾತ್ಯಾತೀತ ಜನತಾ ದಳದ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸಾರಥ್ಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಾದಾಮಿಯಲ್ಲಿಂದು ರಾಜ್ಯ

Read More »

ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ಅಡಿಯಲ್ಲಿ ವಸತಿ ರಹಿತ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ಅರ್ಜಿ ಆಹ್ವಾನ

ಯಾದಗಿರಿ/ಗುರುಮಠಕಲ್: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರವು Unified web portal ನಲ್ಲಿ

Read More »

ನಿಧನ ವಾರ್ತೆ :ನಿವೃತ್ತ ಶಿಕ್ಷಕ ಬಿ. ಹೆಚ್. ಶ್ರೀಕಂಠ ಮೂರ್ತಿ

ಮೈಸೂರು :ನಿವೃತ್ತ ಶಿಕ್ಷಕರಾದ ಬಿ.ಎಚ್.ಶ್ರೀಕಂಠ ಮೂರ್ತಿ (೮೮) ಅವರು ಜೂನ್ 29 ರಂದು ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಿಧನರಾದರು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಾಚಹೊಳಲು, ಜೈನಹಳ್ಳಿ,ಸಿಂಗನಹಲ್ಲಿ ಮೊದಲಾದ ಗ್ರಾಮೀಣ ಪ್ರದೇಶಗಳಲ್ಲೇ ತಮ್ಮ ಇಡೀ

Read More »

ಅಥಣಿ: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ ಕುರಿತು ವಿಚಾರ ಸಂಕಿರಣ

ಬೆಳಗಾವಿ ಜಿಲ್ಲೆಯ ಅಥಣಿಯ ವಿಜಯಪುರ ರಸ್ತೆಯ ಶಿವಯೋಗಿ ನಗರದಲ್ಲಿರುವ ಕ್ಲೌಡ್ 9 ಸಭಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಅಥಣಿ ಮಂಡಲ ವತಿಯಿಂದ ತುರ್ತು ಪರಿಸ್ಥಿತಿ ವಿಚಾರ ಸಂಕಿರಣವನ್ನು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹಾಗೂ

Read More »

ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕು ಪಂಚಾಯತಿಯ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಲಯದಲ್ಲಿ ನಿನ್ನೆ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕ ಅಧ್ಯಕ್ಷರಾದ ಶ್ರೀ ಸಂಗಮೇಶ ದೇಸಾಯಿ ರವರ ಅಧ್ಯಕ್ಷತೆಯಲ್ಲಿ ತಾಲೂಕ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ

Read More »
error: Content is protected !!