
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕ್ರಮ ಕೈಗೊಳ್ಳಬೇಕು : ಶಾಸಕ ಎಂ. ಆರ್. ಮಂಜುನಾಥ್
ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಸಾಧನಗಳನ್ನು ಬಳಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಚೆಸ್ಕಾಂ ಲೈನ್ ಮ್ಯಾನ್ ರಾಹುಲ್ ಕೂಡ್ಲೂರು ಗ್ರಾಮದ








