
ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶಿವಕುಮಾರ್ ಶ್ರೀಗಳ 117 ನೇ ಜಯಂತಿ ಆಚರಣೆ
ಬಳ್ಳಾರಿ / ಕಂಪ್ಲಿ : ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ ಹಿನ್ನೆಲೆಯಲ್ಲಿ ನಗರದ ಪೇಟೆ ಶ್ರೀ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದಿವಂಗತ