
ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಶಾಲೆಯ ಮಕ್ಕಳಿಗೆ ರಾಷ್ಟ್ರಧ್ವಜ ಚಿತ್ರಕಲೆ ಬಿಡಿಸುವ ಸ್ಪರ್ಧೆ ಆಯೋಜನೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡೆಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಶಾಲೆಯ ಮಕ್ಕಳಿಗೆ ರಾಷ್ಟ್ರಧ್ವಜ ಚಿತ್ರಕಲೆ ಬಿಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.ಈ ವೇಳೆ ಟ್ರಸ್ಟ್








