
ಖಾಸಗಿ ಆಸ್ಪತ್ರೆ ವೈದ್ಯನ ನಿರ್ಲಕ್ಷ್ಯಕ್ಕೆ ಬಲಿಯಾದನಾ ಬಾಲಕ?
ಮುಂಡಗೋಡ : ಅನಾರೋಗ್ಯ ಕಾರಣಎಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ತೆರಳಿದ್ದ ಬಾಲಕ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಎರಡನೇ ತರಗತಿ ಓದುತ್ತಿದ್ದ ಮುಂಡಗೋಡ ತಾಲೂಕಿನ ತಮ್ಯಾನಕೊಪ್ಪ ಗ್ರಾಮದ ಏಳೂವರೆ ವರ್ಷದ ಯುವರಾಜ್ ಚವ್ಹಾಣ








