
ಕಾರ್ತಿಕೇಶ್ವರ ಶ್ರೀಗಳ ಅಮೃತ ಹಸ್ತದಿಂದ ಮಕ್ಕಳಿಗೆ ಅಕ್ಷರಭ್ಯಾಸ ಸಂಪನ್ನ
ಯಾದಗಿರಿ/ ಗುರುಮಠಕಲ್: ಪಟ್ಟಣದ ಲಕ್ಷ್ಮೀ ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಷ.ಬ್ರ.108 ಶ್ರೀ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮಳಖೇಡ ಶ್ರೀಗಳ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ ಜರುಗಿತು. ಬುದ್ದಿವಂತಿಕೆ ಮತ್ತು ಜ್ಞಾನದ ಸಂಕೇತವಾಗಿರುವ ಅಕ್ಷರಾಭ್ಯಾಸವನ್ನು








