ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಜಿಲ್ಲೆಯಾದ್ಯಂತ ಶಾಂತಿ ಸೌಹಾರ್ದಯುತವಾಗಿ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬ ಆಚರಿಸಿ:ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

ಯಾದಗಿರಿ :ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.ಜಿಲ್ಲಾಧಿಕಾರಿ

Read More »

ವಿದ್ಯೆ ಸಾಧಕನ ಸ್ವತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಮಾದೇಶ್.ವಿ

ಪಾವಗಡ :ವಿದ್ಯಾರ್ಥಿಗಳ ಪರಿಶ್ರಮದಲ್ಲಿ ಪೋಷಕರ ಮತ್ತು ಗುರುವಿನ ಪ್ರೋತ್ಸಾಹ ಮತ್ತು ಪ್ರೇರಣೆ ಇರುತ್ತದೆ ಎಂದು ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಾದೇಶ್ ವಿ. ತಿಳಿಸಿದರು. ವಿದ್ಯಾರ್ಥಿಗಳ ಜೀವನ ರೂಪಿಸುವುದರಲ್ಲಿ ಗುರುವಿನ ಪಾತ್ರ ಅಪಾರ ಅಂತಹ

Read More »

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ :ವಿಷಯ ಪರಿವೀಕ್ಷಕ ಚಿತ್ತಪ್ಪ

ಮರಿದಾಸನಹಳ್ಳಿಯಲ್ಲಿ ಕನ್ನಡ ಭೋದಕರ ಕಾರ್ಯಾಗಾರ ಉದ್ಘಾಟನೆ ಪಾವಗಡ:ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದೀಯ ಕಲೆ ಸಹಕಾರಿಯಾಗಲಿದೆ ಎಂದು ಮಧುಗಿರಿ ಶೈ.ವಿಷಯ ಪರಿವೀಕ್ಷಕ ಚಿತ್ತಪ್ಪ ಅವರು ಅಭಿಪ್ರಾಯಪಟ್ಟರು.ಗುರುವಾರ ತಾಲ್ಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ತರಬೇತಿ

Read More »

ತಿಳಿಯದ ಕಾರಣ,ಜನರಲ್ಲಿ ಭಯ ಬೀತಿ

ಫೋಟೊಗೆ ಮಾತ್ರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ಮಾಡುತ್ತಿದ್ದಾರೆ:ಗ್ರಾಮಸ್ಥರ ಆರೋಪ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗೇನಹಳ್ಳಿ ತಾಂಡಾ ಮತ್ತು ಶ್ರೀರಂಗಪುರ ತಾಂಡದ ಗ್ರಾಮಸ್ಥರು ಮದುವೆ ಮನೆಯಲ್ಲಿ ಊಟ ಸೇವಿಸಿ ಕಳೆದ 5 ದಿನಗಳಿಂದ 40ಕ್ಕೂ

Read More »

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಖಂಡಿಸಿ ಭದ್ರಾವತಿಯ ಹಲವು ಸಂಘಟನೆಗಳಿಂದ ಪ್ರತಿಭಟನೆ

ಭದ್ರಾವತಿ: ಕೊಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಡಾ.ಮೋಮಿತಾ ಮೇಲೆ ನಡೆದ ಲೈಂಗಿಕ ಅತ್ಯಾಚಾರದ ವಿರುದ್ಧ ಭದ್ರಾವತಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಗಾಂಧಿ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡನೀಯ. ಜೀವ

Read More »

ತಾಯಿಗಾಗಿ ಒಂದು ಗಿಡ ನೆಡಿ:ಚಂದ್ರಶೇಖರ ಪಾಟೀಲ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ದೇವರಗುಡಿ ಮಲ್ಲಾಪೂರ ರಸ್ತೆಯ ಅಕ್ಕಪಕ್ಕದಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ರಾಯಚೂರು, ಸಾಮಾಜಿಕ ಅರಣ್ಯ ವಿಭಾಗ ರಾಯಚೂರು,ತಾಲೂಕು ಪಂಚಾಯತ್ ಸಿಂಧನೂರು, ಸಾಮಾಜಿಕ ಅರಣ್ಯ ವಲಯ ಸಿಂಧನೂರು ಹಾಗೂ ವನಸಿರಿ

Read More »

ಭೂಮಿತಾಯಿ ಮತ್ತು ಪ್ರಕೃತಿ ತಾಯಿ ರಕ್ಷಣೆ ಹೆತ್ತ ತಾಯಿಯ ಪೋಷಣೆಯಂತೆ:ಕಿರಣ್ ಕುಮಾರ್ ಪಿಡಿಒ,

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು ತೋಟಗಾರಿಕೆ ಸಮಾಜಿಕ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ಕೊಟಯ್ಯಕ್ಯಾಂಪ್ ಹಾಗೂ ಹೊಸಕೇರಾ ಗ್ರಾಮ ಪಂಚಾಯತಿ ಆವರಣದಲ್ಲಿ.”ತಾಯಿಯ

Read More »

ಬೋಡರಹಳ್ಳಿ ಗ್ರಾಮದ ಸ್ಮಶಾನದ ದಾರಿಗೆ ಶವದೊಂದಿಗೆ ಪ್ರತಿಭಟನೆ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಬೋಡರಹಳ್ಳಿ ಗ್ರಾಮದ ಸ್ಮಶಾನ ಮತ್ತು ಸ್ಮಶಾನಕ್ಕೆ ದಾರಿ ಬಿಡಿಸಿಕೊಡಿ ಎಂದು ಮೃತ ರಾಮಾಂಜಿನಪ್ಪ (35) ರವರ ಶವದೊಂದಿಗೆ ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಪ್ರತಿಭಟಿಸಿರುವ ಘಟನೆ

Read More »

ಸಮಾಜ ಸೇವಕ ಡಾ. ಎಂ ಬಿ ಹಡಪದ ಇವರಿಗೆ ಸ್ವಾತಂತ್ರ್ಯ ನಾಯಕ ಸಮ್ಮಾನ್ ಪ್ರಶಸ್ತಿ

ಕಲಬುರಗಿ:ಕರ್ನಾಟಕ ರಾಜ್ಯದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಇರುವ ಈ ನಿಸ್ವಾರ್ಥಿಯ ಸಮಾಜದ ಸೇವಕನಿಗೆ ಸಮಾಜದ ಸೇವೆಯಲ್ಲಿ ಗುರುತಿಸಿ ಅವರಿಗೆ ಉತ್ತರ ಪ್ರದೇಶದ ದ ಫೇರ್ ವಿಜನ್ ಫೌಂಡೇಶನ್ ವತಿಯಿಂದ‌

Read More »

ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ-ಅರಿವನ್ನು ತೀವ್ರಗೊಳಿಸಲು ಡಿಸಿ ಸೂಚನೆ

ಶಿವಮೊಗ್ಗ:ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.ಬುಧವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು

Read More »