
ಬಸ್ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಮನವಿ
ಭದ್ರಾವತಿ: ಕಡದಕಟ್ಟೆಯಲ್ಲಿ ತಾಲ್ಲೂಕು ಆಡಳಿತದಿಂದ ಬಸ್ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಶನಿವಾರ ಮನವಿ ಸಲ್ಲಿಸಲಾಯಿತು. ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಆಗಿರುವುದರಿಂದ ಸ್ಥಳೀಯ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ತಂಗುದಾಣ ಇಲ್ಲದೆ








