
ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾ ಮನ್ ಮೇಲೆ ಹಲ್ಲೆ: ತೇಜಸ್ವಿ ಖಂಡನೆ
ಮೈಸೂರು: ಸರ್ಕಾರಿ ಜಾಗ ಒತ್ತುವರಿ ಮಾಡಿದವನ ವಿರುದ್ಧ ಸುದ್ದಿ ಬಿತ್ತರಿಸಲು ಹೋದ ಹಿರಿಯ ಕ್ಯಾಮೆರಾ ಮನ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ತಹಶೀಲ್ದಾರ್ ಕಚೇರಿ








