ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಕಾಳಿಂಗ ಸರ್ಪ ಸೆರೆ

ಶಿವಮೊಗ್ಗ : ನಗರದ O T ರಸ್ತೆಯ ಗುಜರಿ ಅಂಗಡಿಯಲ್ಲಿ ಸುಮಾರು 2 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು ಗಾಬರಿಗೊಂಡ ಸ್ಥಳೀಯರು ಕೊಡಲೆ ಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗತಜ್ಞರಾದ ಜಯಂತ್

Read More »

ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು. ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ,ಸಾರಿಗೆ

Read More »

ದುರಸ್ತಿ ಭಾಗ್ಯವಿಲ್ಲದ ವಸತಿ ಶಾಲೆ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವಸತಿ ಶಾಲೆಗೆ ಇದುವರೆಗೂ ದುರಸ್ತಿ ಭಾಗ್ಯವಿಲ್ಲವೆಂದು ಗುಂಡ್ಲಹಳ್ಳಿ ರಮೇಶ್ ಆರೋಪಿಸಿದ್ದಾರೆ. ಪರಿಶಿಷ್ಟ ಪಂಗಡ ಸಮಾಜಕಲ್ಯಾಣ ಇಲಾಖೆಯಿಂದನಡೆಯುತ್ತಿರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ 125 ವಿದ್ಯಾರ್ಥಿಗಳು ವಿದ್ಯಾಭ್ಯಾಸ

Read More »

ರಾಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರ ಉದ್ಘಾಟನೆ

ರಾಮಪುರ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಎಂ.ಆರ್ ಮಂಜುನಾಥ್ ಅವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಹನೂರು ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣವಿದ್ದು ಇಲ್ಲಿನ ಸ್ಥಳೀಯ ಜನರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಸಂದರ್ಭದಲ್ಲಿ ಈ

Read More »

ವಿಜಯನಗರದಲ್ಲಿ ವಿಭಿನ್ನವಾಗಿ ರಾಖಿ ಚಳುವಳಿ ಆಚರಣೆ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು, ಹಗರಿಬೊಮ್ಮನಹಳ್ಳಿ ತಾಲೂಕು ಹಡಗಲಿ ತಾಲೂಕಿನ ವಿವಿದ ಗ್ರ‍ಾಮಗಳಲ್ಲಿನ ರಾಷ್ಟ್ರೀಯ ಉದ್ಯೋಗ ಖಾತ್ರಿ(ನರೇಗಾ)ಯೋಜನೆ ಕಾರ್ಮಿಕ ಮಹಿಳೆಯರು, ಗ್ರಾಕುಸ್ ಸಂಸ್ಥೆಯ ನಿರ್ದೇಶನದಂತೆ ಗ್ರಾಕೂಸ್ ಕಾರ್ಯಕರ್ತೆಯರ ನೇತೃತ್ವದಲ್ಲಿ ವಿಶಿಷ್ಠ ರೀತಿಯಲ್ಲಿ “ರಾಖಿ ಚಳುವಳಿ”

Read More »

ಐತಿಹಾಸಿಕ ಕೋಟೆ ಗೋಡೆ ಕುಸಿತ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪ್ರದಾನ ಅಂಚೆ ಕಚೇರಿ ಮುಂಭಾಗ ವಾಣಿಜ್ಯ ಮಳಿಗೆ ನಿರ್ಮಿಸಲು ಐತಿಹಾಸಿಕ ಕೋಟೆಗೆ ಲಗತ್ತಾಗಿ ಸುಮಾರು ಹತ್ತನ್ನೆರಡು ಆಳವಾಗಿ ಜೆ ಸಿ ಬಿ ಯಿಂದ ಮಣ್ಣು ತೆಗೆಯುವಾಗ ಐತಿಹಾಸಿಕ ಕೋಟೆ

Read More »

ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ

ಪಾವಗಡ :ಮದುವೆ ಮನೆಯಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡವರಿಗೆ ತಾಲೂಕು ಆರೋಗ್ಯ ಇಲಾಖೆಯಿಂದ ನಾಗೇನಹಳ್ಳಿ ತಾಂಡಾದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ಪ್ರಾಥಮಿಕ ಪಾಠಶಾಲೆಯಲ್ಲಿ ತೆರೆದಿರುವ ಸ್ಥಳಕ್ಕೆ ಆಗಮಿಸಿ ತಹಶೀಲ್ದಾರ್ ವರದರಾಜು, ತಾಪಂ ಇಒ ಜಾನಕೀರಾಮ್, ಡಾ.ಕಿರಣ್

Read More »

ಮುಂಡಗೋಡ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣ ಪಂಚಾಯತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಜಯಸುದಾ ಭೋವಿ ಹಾಗೂ ಉಪಾಧ್ಯಕ್ಷರಾಗಿರಜಿಯಾಬಾನು ಕುಂಕೂರ ಆಯ್ಕೆಯಾಗಿದ್ದಾರೆ.ಸರ್ಕಾರದ ಆದೇಶದ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ,ಉಪಾಧ್ಯಕ್ಷ

Read More »

ಮಹಾತ್ಮ ಗಾಂಧೀಜಿ 155ನೇ ಜಯಂತಿರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಬೆಂಗಳೂರು :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ

Read More »

ಬಡವರು-ಹಿಂದುಳಿದವರ ಕೈಹಿಡಿದು ಶ್ರಮಿಸಿದವರು ದೇವರಾಜ ಅರಸು:ಬಿ.ವೈ.ರಾಘವೇಂದ್ರ

ಶಿವಮೊಗ್ಗ :ಶೋಷಿತರು, ಹಿಂದುಳಿದವರು, ತಳ ಸಮುದಾಯ, ರೈತಾಪಿ ವರ್ಗದವರ ಕೈಹಿಡಿದು ಅವರ ಪರವಾಗಿ ಕಾನೂನುಗಳನ್ನು ತರುವ ಮೂಲಕ ಅವರ ಏಳ್ಗೆಗೆ ಶ್ರಮಿಸಿದವರು ಡಿ.ದೇವರಾಜ ಅರಸುರವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ

Read More »