
ಗುಂಡ್ಲುಪೇಟೆಯಲ್ಲಿ ಅದ್ದೂರಿ ಭೀಮೋತ್ಸವ ಆಚರಣೆ
ಚಾಮರಾಜನಗರ/ ಗುಂಡ್ಲುಪೇಟೆ: ಪಟ್ಟಣದಲ್ಲಿ ಅಂಬೇಡ್ಕರ್ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಭೀಮೋತ್ಸವ-2025 ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಡಿ.ದೇವರಾಜು ಅರಸು ಕ್ರೀಡಾಂಗಣದಲ್ಲಿ ಅಲಂಕೃತ ಬೆಳ್ಳಿ ರಥದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆಗೆ ಟಿ.ನರಸೀಪುರದ ನಳಂದ ಬುದ್ದ ವಿಹಾರದ








