
ನಲ್ ಜಲ್ ಮಿತ್ರ ಯೋಜನೆ ಸದುಪಯೋಗ ಪಡಿಸಿಕೊಳ್ಳಿ – ಲವೀಶ್ ಒರಾಡಿಯ
ಯಾದಗಿರಿ/ ಕಡೆಚೂರು: ಗ್ರಾಮೀಣ ಭಾಗದ ಮಹಿಳೆಯರು ನಲ್ ಜಲ್ ಮಿತ್ರ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಾಡಿಯ ಹೇಳಿದರು. ಕಡೆಚೂರು ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಸರಕಾರಿ








