
ಗುರುಮಠಕಲ್ ಭಾವಸಾರ ಕ್ಷತ್ರಿಯ ಸಮಾಜ ವತಿಯಿಂದ ಆಷಾಢ ಮಾಸ ; ದೇವಿಗೆ ವಿಶೇಷ ಪೂಜೆ
ಯಾದಗಿರಿ /ಗುರುಮಠಕಲ್ : ಆಷಾಢ ಮಾಸದ ಪವಿತ್ರ ಸಂದರ್ಭವನ್ನು ಗುರುಮಠಕಲ್ ಪಟ್ಟಣದ ಭಾವಸಾರ ಕ್ಷತ್ರಿಯ ಸಮಾಜದವರು ಭಕ್ತಿಭಾವದಿಂದ ಹಾಗೂ ಸಂಭ್ರಮದೊಂದಿಗೆ ಆಚರಿಸಿದರು.ಈ ಸಂದರ್ಭದಲ್ಲಿ ಭಾವಾನಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ








