
ಮಂಜುನಾಥ ಕಲಾಲ್ ರವರು ಸಮಾಜಮುಖಿ ಸೇವಕರು : ಗಾಲಿ ಜನಾರ್ಧನ ರೆಡ್ಡಿ
ಕೊಪ್ಪಳ/ ಆನೆಗೊಂದಿ : ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗೊಂದಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಆದಿಶಕ್ತಿ ಶ್ರೀ ದುರ್ಗಾದೇವಿ ದೇವಾಲಯದ ಪೂಜ್ಯ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿಆನೆಗೊಂದಿ ಗ್ರಾಮದ ಸರಕಾರಿ ಪ್ರೌಢಶಾಲಾ ಮಕ್ಕಳಿಗೆ ಸಮಾಜ








