
ಗುರುಗಳ ಚರಣದಲ್ಲಿ ಕೃತಜ್ಞತೆ ವ್ಯಕ್ತಪಡಿಸುವ ದಿನವೇ ಗುರುಪೂರ್ಣಿಮೆ : ಪೂಜ್ಯ ಡಾ. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು.
ಬೀದರ್ ಜಿಲ್ಲೆ ಬಸವಕಲ್ಯಾಣ : ಗುರುಪೂರ್ಣಿಮೆ (ವ್ಯಾಸಪೂರ್ಣಿಮೆ) ಜೀವನದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಸಂಕಷ್ಟದ ಸಮಯದಲ್ಲಿ ಶಿಷ್ಯನಿಗೆ ನಿರಪೇಕ್ಷ ಪ್ರೀತಿಯಿಂದ ಆಶೀರ್ವದಿಸಿ, ಧೈರ್ಯ ತುಂಬಿ, ಜೀವನದ ಸಂಕಟಗಳಿಂದ ಪಾರು ಮಾಡುವವರು ಗುರುಗಳು. ಅಂತಹ ಸದ್ಗುರುಗಳ








