
ಕಂಪ್ಲಿ ಪಟ್ಟಣದಲ್ಲಿ ನಡೆದ ಮಾದಕ ದ್ರವ್ಯ ವಸ್ತುಗಳ ಅರಿವು ಜಾಗೃತಿ ಜಾಥಾ
ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಪಿಐ ಕೆ.ಬಿ.ವಾಸುಕುಮಾರ ಅವರ ನೇತೃತ್ವದಲ್ಲಿ ಮಂಗಳವಾರ ಮಾದಕ ದ್ರವ್ಯ ಉಪಯೋಗದಿಂದಾಗುವ ದುಷ್ಪರಿಣಾಮಗಳ ಅರಿವು ಜಾಗೃತಿ ಜಾಥಾ ನಡೆಸಿದರು.ಇಲ್ಲಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದಾಗುವ








