ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಶರಣರ ವಿಚಾರಧಾರೆ ಬದುಕಿಗೆ ದಾರಿದೀಪ:ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್

ಯಾದಗಿರಿ:ಶರಣರ ವಿಚಾರಧಾರೆ ಬದುಕಿಗೆ ದಾರಿದೀಪವಾಗಿದ್ದು, ನೂಲಿಯ ಚಂದಯ್ಯನವರ ಆದರ್ಶಗಳನ್ನು ಪಾಲಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು. ವಚನ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ,

Read More »

ಶ್ರೀರಂಗಪುರ ತಾಂಡ ಹಾಗೂ ನಾಗೇನಹಳ್ಳಿ ತಾಂಡ ಗ್ರಾಮಸ್ಥರು ವಾಂತಿ-ಬೇದಿಗೆ ತತ್ತರ

ಮದುವೆಯಲ್ಲಿ ಊಟ, ನೀರು ಸೇವಿಸಿ ವಾಂತಿ-ಬೇದಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾ ಮತ್ತು ಶ್ರೀರಂಗಪುರ ತಾಂಡದ ಗ್ರಾಮಸ್ಥರು ಮದುವೆ ಮನೆಯಲ್ಲಿ ಊಟ, ನಿರು ಸೇವಿಸಿ ಕಳೆದ ಮೂರು ದಿನಗಳಿಂದ ವಾಂತಿ ಬೇದಿಯಿಂದ

Read More »

ಬಿಜೆಪಿ,ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪ್ರಯತ್ನಿಸುತ್ತಿದೆ:ಶಾಸಕ ಹೆಚ್ ವಿ ವೆಂಕಟೇಶ್

ಪಾವಗಡ :ಕಾಂಗ್ರೆಸ್ ಸರ್ಕಾರ ಬಡವರ ಸರ್ಕಾರವಾಗಿದ್ದು, ಸಿದ್ದರಾಮಯ್ಯ ಕಳಂಕಿತ ರಹಿತ ವ್ಯಕ್ತಿಯಾಗಿದ್ದು ಹೇಗಾದರೂ ಮಾಡಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಜೆಡಿಎಸ್ ಹಂಬಲಿಸುತ್ತಿದೆ ಎಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿರು.ಸೋಮವಾರ ಕಾಂಗ್ರೆಸ್

Read More »

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ

ಕೊಪ್ಪಳ: ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ,ರಾಜಕೀಯ ಭವನವಾದ ರಾಜಭವನ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಶೋಕ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣದ ಪ್ರಾಸಿಕ್ಯೂಷನ್

Read More »

ಶಿವಶರಣ ನೂಲಿಯ ಚಂದಯ್ಯ ಜಯಂತಿ

ಪಾವಗಡ:19ನೇ ಶತಮಾನದ ಕಾಯಕಯೋಗಿ ವಚನಕಾರ ನೂಲಿಯ ಚಂದಯ್ಯನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಉಪತಹಶೀಲ್ದಾರ್ ನರಸಿಂಹ ಮೂರ್ತಿರವರು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಯಂತಿಯಲ್ಲಿ ಮಾತನಾಡಿ ತಿಳಿಸಿದರು. ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ಶಿವಶರಣ ನೂಲಿಯ ಚಂದಯ್ಯನ 917ನೇ ಜಯಂತಿಯನ್ನು ಜಯಂತಿಯನ್ನು

Read More »

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳು ಅಳವಡಿಸಿಕೊಳ್ಳಲು ಎಸ್ ಜಿ ನಾಗಠಾಣ ಕರೆ

ಬಾಗಲಕೋಟೆ:ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ತಂದೆ, ತಾಯಿ ಗುರುಗಳ ಋಣವನ್ನು ತೀರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಳಿತಾಗುವ ಕೆಲಸಗಳನ್ನು ಮಾಡಬೇಕೆಂದು ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಜಿ.ವ್ಹಿ.ವ್ಹಿ.ಎಸ್ ಸಂಘದ ಚೇರ್ಮನ್ ಎಸ್.ಜಿ. ನಾಗಠಾಣ ಹೇಳಿದರು. ಸಮಾರೋಪ

Read More »

ಕುಸಿದ ರಸ್ತೆ ಆತಂಕದಲ್ಲಿ ಮಕ್ಕಳು ಶಿಕ್ಷಕರ ಓಡಾಟ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಹೊರವಲಯದಲ್ಲಿ ಇರುವ ಮೂರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ಕುಸಿದಿದ್ದು ದಿನ ಬೆಳಗಾದರೂ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ತಿರುಗಾಡುವಂತಾಗಿದೆ ಹಾಗೆ ವಸತಿ ಶಾಲೆಗೆ

Read More »

ವಿದ್ಯಾರ್ಥಿಗಳ ಜೀವನ ನಂದಾದೀಪ ವಾಗಬೇಕು:ಎಸ್ಎಸ್ ಆದಾಪುರ

ಬಾಗಲಕೋಟೆ :ಜಗತ್ತನ್ನು ಆಳುವಂತಹ ಸಂಕಲ್ಪ ಶಕ್ತಿ ಪ್ರೀತಿಗೆ ಇದೆ. ಮಾನವನಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಮನಸಿದ್ದಲ್ಲಿ ಮಾರ್ಗವಿದೆ. ವಿದ್ಯಾರ್ಥಿಗಳ ಜೀವನ ನಂದಾ ದೀಪದ ಹಾಗೆ ಬೆಳಗಲು ಒಳ್ಳೆತಯತನವನ್ನು ರೂಢಿಸಿಕೊಳ್ಳಬೇಕು ಎಂದು ಬೇವೂರಿನ ಶ್ರೀ ಪರಪ್ಪ

Read More »

ಕೊಪ್ಪಳ ಜಿಲ್ಲಾ ಉತ್ಸವದಲ್ಲಿ 3 ನೆಯ ಪುಸ್ತಕ ಪ್ರಕಾಶಕರ ಸಾಂಸ್ಕೃತಿಕ ಸಮ್ಮೇಳನ

ಸಮ್ಮೇಳನಾಧ್ಯಕ್ಷರಾಗಿ ಕಿನ್ನಾಳದ ಕಲಾವಿದ ಮತ್ತು ಶಿಕ್ಷಕ ಶ್ರೀ ಶ್ರೀನಿವಾಸ ಚಿತ್ರಗಾರ ಆಯ್ಕೆ ಕೊಪ್ಪಳ :ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ವತಿಯಿಂದ 17ನೇ ಬಾರಿಗೆ ಕೊಪ್ಪಳ ಜಿಲ್ಲಾ ಉತ್ಸವವನ್ನು ಆಗಸ್ಟ್ 24,25 ಮತ್ತು 26 ರಂದು

Read More »

ಅವ್ವನ ಅಡುಗೆ ಮನೆ ವಿಶ್ವವಿದ್ಯಾಲಯವಿದ್ದಂತೆ: ಶ್ರೀಕಾಂತ ಕೆಂದೂಳಿ

ಬಾಗಲಕೋಟೆ :ನಮ್ಮ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ರೊಟ್ಟಿಯನ್ನು ಹದವಾಗಿ ಮಾಡೋದನ್ನ ಯಾವ ಕಾಲೇಜು ವಿಶ್ವವಿದ್ಯಾಲಯಗಳು ಕಲಿಸಿಲ್ಲ ಅದು ಅವ್ವನ ಕರಳು, ಕೊರಳು, ಬೆರಳಿನಿಂದ ಸಂಸ್ಕಾರ ರೂಪದಲ್ಲಿ ಮಕ್ಕಳಿಗೆ ಕರಗತವಾಗಿರುತ್ತದೆ. ಜನನಿ ಮೊದಲ ಗುರು,

Read More »