ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಜೋಳ ಸಂಗ್ರಹಣೆಯ ಉಗ್ರಾಣ ಗೋದಾಮಿಗೆ ಡಿಸಿ ಭೇಟಿ ನೀಡಿ ಪರಿಶೀಲನೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸಕ್ಕರೆ ಕಾರ್ಖಾನೆಯ ಚಿಕ್ಕಜಾಯಿಗನೂರು ರಸ್ತೆಯ ಸೋಮಪ್ಪ ಬಡಾವಣೆ ಬಳಿಯಲ್ಲಿರುವ ಉಗ್ರಾಣ ಗೋದಾಮಿಗೆ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರಾ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಜಿಲ್ಲಾಧಿಕಾರಿ ಪ್ರಶಾಂತಕುಮಾರ

Read More »

ಬಡವರ ಮನೆಯ ಹಗರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜಿನಾಮೇಗೆ ಒತ್ತಾಯ

ಬಳ್ಳಾರಿ / ಕಂಪ್ಲಿ : ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಸತಿ ಇಲಾಖೆಯಲ್ಲಿ ಆಗಿರುವ ಬಡವರ ಮನೆಯ ಹಗರಣದ ನೈತಿಕ ಹೊಣೆ ಒತ್ತು ಸಚಿವ ಜಮೀರ್ ಅಹ್ಮದ್ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ, ಭಾರತೀಯ

Read More »

ಯೋಗದಿಂದ ಮನುಷ್ಯನನ್ನು ಮಾನಸಿಕ ಮತ್ತು ದೈಹಿಕವಾಗಿ ಸದೃಡವಾಗಿಸಬಹುದು : ಹೊನ್ನೂರವಲಿ ಸಾಬ್

ಬಳ್ಳಾರಿ / ಕಂಪ್ಲಿ : ಯೋಗದಿಂದ ಮನುಷ್ಯನನ್ನು ಮಾನಸಿಕ ಮತ್ತು ದೈಹಿಕವಾಗಿ ಸದೃಡವಾಗಿಸಬಹುದುಎಂದು ಗೃಹ ರಕ್ಷಕ ದಳದ ಘಟಕಾಧಿಕಾರಿ ಹೊನ್ನೂರವಲಿಸಾಬ್ ಹೇಳಿದರು. ಪಟ್ಟಣದ ಷಾಮೀಯಚಂದ ಪ್ರೌಢ ಶಾಲೆ ಮೈದಾನದಲ್ಲಿರುವ ಗೃಹ ರಕ್ಷಕ ದಳದ ಕಚೇರಿಯಲ್ಲಿ

Read More »

ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ಬಳ್ಳಾರಿ ಜಿಪಂ ಸಿಇಒ ಎಂಡಿ. ಹ್ಯಾರೀಸ್ ಸುಮೇರ್

ಬಳ್ಳಾರಿ / ಸಿರುಗುಪ್ಪ : ರೈತರೊಂದಿಗೆ ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಡಿ ಹ್ಯಾರೀಸ್ ಸುಮೇರ್ ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮಕ್ಕೆ ಮಾರ್ಗ ಮಧ್ಯ

Read More »

ದಮ್ಮೂರ: ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ ೩೭೫ ನೇ ಶಿವಾನುಭವಗೋಷ್ಠಿ

ಕೊಪ್ಪಳ/ ಯಲಬುರ್ಗಾ : ತಾಲೂಕಿನ ಸುಕ್ಷೇತ್ರ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುರ್ದಶಿ ಅಂಗವಾಗಿ ಜು.೨೪ ರಂದು ಜರುಗಿರುವ ೩೭೫ ನೇ ಶಿವಾನುಭವಗೋಷ್ಠಿಯಲ್ಲಿ ಮಠದ ಒಡೆಯರಾದ ಹನುಮಂತಪ್ಪಜ್ಜ ಧರ್ಮರ ಹಾಗೂ ಶರಣಯ್ಯ

Read More »

ಜೂ.29 ರಂದು ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಸಿರಗಾಪೂರ ಅವರ ಅಭಿನಂದನಾ ಸಮಾರಂಭ

ಕಲಬುರಗಿ: ಇತ್ತೀಚೆಗೆ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಹೋರಾಟಗಾರ ಲಿಂಗರಾಜ ಸಿರಗಾಪೂರ ಅವರ ಅಭಿನಂದನಾ ಸಮಾರಂಭವನ್ನು ವಿವಿಧ ಸಂಘಟನೆಗಳ ಹಾಗೂ ಗೆಳೆಯರ ಬಳಗದ ವತಿಯಿಂದ ಜೂ.29 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ

Read More »

ಮಾಜಿ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಜೊತೆ ಕರುನಾಡ ಕಂದ

ಬೆಂಗಳೂರು: ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರುನಾಡ ಕಂದ ಪತ್ರಿಕೆಯ ಶಿವಮೊಗ್ಗ ವರದಿಗಾರರಾದ ಕೊಡಕ್ಕಲ್ ಶಿವಪ್ರಸಾದ್ ಅವರು ಮಾಜಿ ಗೃಹ ಮಂತ್ರಿ ಹಾಗೂ ಹಾಲಿ ತೀರ್ಥಹಳ್ಳಿ ಶಾಸಕ ಶ್ರೀ

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶೇಷ ಚೇತನರಿಗೆ 1.22 ಲಕ್ಷ ಮೌಲ್ಯದ ಸಲಕರಣೆ ವಿತರಣೆ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೇಶನೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಮಂಜೂರುಗೊಂಡ 1.22 ಲಕ್ಷ ಮೌಲ್ಯದ ಸಲಕರಣೆಗಳನ್ನು ಶ್ರೀ ಕ್ಷೇತ್ರ

Read More »

ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಶಾಸಕ ಎ ಆರ್ ಕೃಷ್ಣಮೂರ್ತಿ ಅವರಿಂದ ಗುದ್ದಲಿ ಪೂಜೆ

ಚಾಮರಾಜನಗರ /ಕೊಳ್ಳೇಗಾಲ : ಶ್ರೀ ಬೀರೇಶ್ವರ ಸಮುದಾಯ ಭವನದ ಮುಂದುವರೆದ ಕಾಮಗಾರಿಯನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು.ಪಟ್ಟಣದ ಹಳೇ ಕುರುಬರ ಬೀದಿಯಲ್ಲಿ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ನಡೆಸಿ ಬಳಿಕ ಮಾತನಾಡಿದರು. ಈ

Read More »

ರಟಕಲ್ ಗ್ರಾಮದ ವಿರಕ್ತ ಮಠಕ್ಕೆ ಅನ್ನದಾನೇಶ್ವರ ದೇವರು ಉತ್ತರಾಧಿಕಾರಿಯಾಗಿ ನೇಮಕ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠಕ್ಕೆ ಅನ್ನದಾನೇಶ್ವರ ದೇವರು ಅವರನ್ನು ಮಠದ ಉತ್ತರಾಧಿಕಾರಿಯಾಗಿ ನೇಮಿಸುವ ಕಾರ್ಯಕ್ರಮವು ಅದ್ದೂರಿಯಾಗಿ ಭಕ್ತರ, ಮಠಾಧೀಶರ ಸಮ್ಮುಖದಲ್ಲಿ ಸಂಭ್ರಮದಲ್ಲಿ ಜರುಗಿತು. ಭಕ್ತಿ ಭಾವಕ್ಕೆ ಹೆಸರಾಗಿರುವಂತಹ ನಮ್ಮ

Read More »
error: Content is protected !!