
ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸ್ಥಾಪನೆಗೆ ಸಂಬಂಧಿಸಿದಂತೆ ನ್ಯಾಯಾಧೀಶರ ಭೇಟಿ, ಪರಿಶೀಲನೆ.
ಯಾದಗಿರಿ/ಗುರುಮಠಕಲ್: ಗುರುಮಠಕಲ್ ಹೊಸ ತಾಲೂಕುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡು ಏಳು ವರ್ಷ ಕಳೆದಿದೆ, ಇನ್ನೂ ತಾಲೂಕಿಗೆ ಸಿಗಬೇಕಾದ ಸ್ಥಾನಮಾನ ಸಿಗುವಲ್ಲಿ ವಂಚಿತವಾಗಿದೆ, ಬಹುದಿನಗಳಿಂದ ಬೇಡಿಕೆಯಾಗಿರುವ ಗುರುಮಠಕಲ್ ತಾಲೂಕಿಗೆ ಪ್ರಸ್ತಾವಿತ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ








