ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ಅವ್ವನ ಅಡುಗೆ ಮನೆ ವಿಶ್ವವಿದ್ಯಾಲಯವಿದ್ದಂತೆ: ಶ್ರೀಕಾಂತ ಕೆಂದೂಳಿ

ಬಾಗಲಕೋಟೆ :ನಮ್ಮ ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ರೊಟ್ಟಿಯನ್ನು ಹದವಾಗಿ ಮಾಡೋದನ್ನ ಯಾವ ಕಾಲೇಜು ವಿಶ್ವವಿದ್ಯಾಲಯಗಳು ಕಲಿಸಿಲ್ಲ ಅದು ಅವ್ವನ ಕರಳು, ಕೊರಳು, ಬೆರಳಿನಿಂದ ಸಂಸ್ಕಾರ ರೂಪದಲ್ಲಿ ಮಕ್ಕಳಿಗೆ ಕರಗತವಾಗಿರುತ್ತದೆ. ಜನನಿ ಮೊದಲ ಗುರು,

Read More »

ಪತ್ರಕರ್ತರು ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಬೇಕು ಶಾಸಕ ಎಂ. ಆರ್. ಮಂಜುನಾಥ್

ಹನೂರು:ಪತ್ರಕರ್ತರಾದವರು ನಮ್ಮ ಸುತ್ತಮುತ್ತಲಿನ ನಡೆಯುವ ಸಮಾಜ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಬೇಕು ಸುದ್ದಿಗಳ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಮ್ ಆರ್ ಮಂಜುನಾಥ್ ತಿಳಿಸಿದರು ತಿಳಿಸಿದರು.ಹನೂರು

Read More »

ಶ್ರೀ ಸರ್ವಜ್ಞ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ಪೆನ್ ವಿತರಣೆ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಶಹಾಪುರದ ಫಿಲ್ಟರ್ ಬೆಡ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78 ನೆಯ ಸ್ವತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸರ್ವಜ್ಞ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಅಧ್ಯಕ್ಷರಾದ ಸಮಾಜ ಸೇವಕರು ಶ್ರೀ ಸಂಗಮೇಶ್

Read More »

ರಸ್ತೆ ತೇಪೆ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಆರ್. ಮಂಜುನಾಥ್

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆ ಗುಂಡಿಗಳಿಗೆ ಹಾಕಲಾಗುತ್ತಿರುವ ತೇಪೆ ಕಾಮಗಾರಿಯನ್ನು ಶಾಸಕ ಎಂ.ಆ‌ರ್.ಮಂಜುನಾಥ್ ಪರಿಶೀಲಿಸಿದರು. ಗುಂಡಿ ಬಿದ್ದಿರುವ ರಸ್ತೆಗೆ ತೇಪೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪರಿಶೀಲನೆ ನಡೆಸಿ ಅಧಿಕಾರಿಗಳು ಸ್ಥಳದಲ್ಲೇ

Read More »

ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಶಿವಶಂಕರ್ ಗುಂಡುಗುರ್ತಿ ಸರ್ಕಾರಕ್ಕೆ ಆಗ್ರಹ

ಕಲ್ಬುರ್ಗಿ ಸುದ್ದಿ:ಕೊಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಭಾಂಗಣದಲ್ಲಿ ಸ್ನಾತಕೋತರ ವೈದ್ಯ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವುದು ಇಡೀ ಮಾನವ ಕುಲ ತಲೆತಗ್ಗಿಸುವಂತಹ ಕೃತ್ಯವಿದಾಗಿದ್ದು ಇಂತಹ ನೀಚ ಕೃತ್ಯವೆಸಗಿದ ಆರೋಪಿಗಳಿಗೆ

Read More »

ಸಮಾಜ ಸೇವಾ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿಇಂದು ಡಾ. ಬಿ.ಆರ್ ಅಂಬೇಡ್ಕರ್ ಶಿಕ್ಷಣ ಅಭಿವೃದ್ಧಿ ಟ್ರಸ್ಟ್ ಹಾಗೂ ನಮ್ಮೂರ ಶಾಸಕರು ರಾಷ್ಟ್ರೀಯ ಕನ್ನಡ ಪತ್ರಿಕೆ ಆಶ್ರಯದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.ಈ ಕಾರ್ಯಕ್ರಮದಲ್ಲಿ ಹಲವಾರು ಜಿಲ್ಲೆಯಿಂದ ಆಗಮಿಸಿದ

Read More »

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ರಾಜ್ಯಪಾಲರ ನಡೆಗೆ ಖಂಡನೆ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ತೀವ್ರ ಖಂಡನೀಯ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಠಾರ ತೀವ್ರವಾಗಿ ಖಂಡಿಸಿದ್ದರು.ಈ ಕುರಿತು ಪ್ರಕಟಣೆ ನೀಡಿದ

Read More »

ನವೀನ್ ಕಿಲಾರ್ಲಹಳ್ಳಿಗೆ ಭಾರತ ಸೇವಾರತ್ನ ಪ್ರಶಸ್ತಿ

ಬೆಂಗಳೂರು:ಚೇತನ ಫೌಂಡೇಷನ್ ಕರ್ನಾಟಕ, ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವತಿಯಿಂದ ರಾಜ್ಯ ಸಂಪನ್ಮೂಲ ವ್ಯಕ್ತಿ, ಸಮಾಜ ಸೇವಕ ಪಾವಗಡ ನವೀನ್ ಕಿಲಾರ್ಲಹಳ್ಳಿ ಅವರಿಗೆ ಭಾನುವಾರ ನಗರದ ಕನ್ನಡ ಸಾಹಿತ್ಯ ಪರಿಷತ್ ಕುವೆಂಪು ಸಭಾಂಗಣದಲ್ಲಿ

Read More »

ಪಾವಗಡದಲ್ಲಿ ಐತಿಹಾಸಿಕ ಕೋಟೆ ಕುಸಿತ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಐತಿಹಾಸಿಕ ಕೋಟೆ ಕೊತ್ತಲೆಗಳು ವಿನಾಶದ ಅಂಚನ್ನು ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಪಟ್ಟಣದಲ್ಲಿ ಅನೇಕ ರಾಜರು ಮಹಾರಾಜರು ಮನೆತನಗಳು ಆಳ್ವಿಕೆ ನಡೆಸಿ ಹೋಗಿರುವಂತಹ ಐತಿಹಾಸಿಕ

Read More »

ಸ್ವರ್ಣವಲ್ಲಿ ಮಠದಲ್ಲಿ ಶ್ರೀ ನರಸಿಂಹ ಮಂತ್ರ ಹವನ

ಶಿರಸಿ :ದಿನಾಂಕ 17-08-2024ರಂದು ಶ್ರೀ ಮಠದಲ್ಲಿ ಶ್ರಾವಣ ಮಾಸದಲ್ಲಿ ವಾರ್ಷಿಕವಾಗಿ ನಡೆಯುವ ಶ್ರೀ ನೃಸಿಂಹ ಮಂತ್ರ ಪುರಶ್ಚರಣ ಹವನ ಉಭಯ ಶ್ರೀಗಳಾದ ಶ್ರೀಮದ್ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜೀ ಹಾಗೂ ಶ್ರೀಮದ್ ಆನಂದಬೋದೆಂದ್ರ ಸರಸ್ವತಿ

Read More »