
ಮಾಜಿ ಉಪಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಅಥಣಿ ಜನಪರ ಕಾರ್ಯಗಳು ಅನುಷ್ಠಾನಗೊಳ್ಳುತ್ತಿವೆ : ಚಿದಾನಂದ ಸವದಿ.
ಬೆಳಗಾವಿ: ಅಥಣಿ ಪಟ್ಟಣ ಹಾಗೂ ಅಥಣಿ ತಾಲೂಕಿನನಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಶೈಕ್ಷಣಿಕ ಕ್ರಾಂತಿಯ ಜೊತೆಗೆ ಜನಪರ ನೂರಾರು ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ ಎಂದು ಕಾಂಗ್ರೆಸ್








